ವಿವಾದಿತ ಪಿಎಫ್ಐ ಸಂಘಟನೆ ನಿಷೇಧ ಕುರಿತಂತೆ ಕೇಂದ್ರ ಸರ್ಕಾರವೇ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಭಾನುವಾರ ತಿಳಿಸಿದ್ದಾರೆ.