ರಾಜ್ಯದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ
ರಾಜ್ಯದಾದ್ಯಂತ ಇರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ನಿಷೇಧಿಸುವ ಕುರಿತು ಅನೇಕರಿಂದ ಮನವಿಗಳನ್ನು ಸ್ವೀಕರಿಸಿದ ನಂತರ ರಾಜ್ಯದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮ ದತ್ತಿ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಚರ್ಚಿಸುತ್ತಿದ್ದಾರೆ.