ban

ನಕಲಿ, ದೇಶ ವಿರೋಧಿ ವಿಷಯ ಪ್ರಸಾರ: ಏಳು ಭಾರತೀಯ, ಒಂದು ಪಾಕ್ ಯೂಟ್ಯೂಬ್ ಚಾನೆಲ್ ಗೆ ಕೇಂದ್ರ ನಿರ್ಬಂಧ
ದೇಶ

ನಕಲಿ, ದೇಶ ವಿರೋಧಿ ವಿಷಯ ಪ್ರಸಾರ: ಏಳು ಭಾರತೀಯ, ಒಂದು ಪಾಕ್ ಯೂಟ್ಯೂಬ್ ಚಾನೆಲ್ ಗೆ ಕೇಂದ್ರ ನಿರ್ಬಂಧ

ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯನ್ನು ಹರಡಿದ ಆರೋಪದ ಮೇಲೆ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದ ಒಂದು ಸೇರಿದಂತೆ 8 ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ಗುರುವಾರ ಆದೇಶಿಸಿದೆ.

ಭಾರತದಲ್ಲಿ ವಿಎಲ್‌ಸಿ ಮೀಡಿಯಾ ಪ್ಲೇಯರ್, ವೆಬ್‌ಸೈಟ್, ವಿಎಲ್‌ಸಿ ಡೌನ್‌ಲೋಡ್ ಲಿಂಕ್ ನಿರ್ಬಂಧ!
ವಿಜ್ಞಾನ-ತಂತ್ರಜ್ಞಾನ

ಭಾರತದಲ್ಲಿ ವಿಎಲ್‌ಸಿ ಮೀಡಿಯಾ ಪ್ಲೇಯರ್, ವೆಬ್‌ಸೈಟ್, ವಿಎಲ್‌ಸಿ ಡೌನ್‌ಲೋಡ್ ಲಿಂಕ್ ನಿರ್ಬಂಧ!

ವಿಡಿಯೋಲ್ಯಾನ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಅತ್ಯಂತ ಜನಪ್ರಿಯ ಮೀಡಿಯಾ ಪ್ಲೇಯರ್ ಸಾಫ್ಟ್‌ವೇರ್ ಮತ್ತು ಸ್ಟ್ರೀಮಿಂಗ್ ಮೀಡಿಯಾ ಸರ್ವರ್ VLC ಮೀಡಿಯಾ ಪ್ಲೇಯರ್ ಅನ್ನು ಭಾರತದಲ್ಲಿ ನಿಷೇಧಿಸಲಾಗಿದೆ.

ದ್ವಿ ಚಕ್ರವಾಹನದಲ್ಲಿ ಹಿಂಬದಿ ಪ್ರಯಾಣಿಕರಿಗೆ ನಿರ್ಬಂಧ: ನಿಯಮ ಹಿಂತೆಗೆದುಕೊಂಡ ಮಂಗಳೂರು ಪೊಲೀಸ್!
ರಾಜ್ಯ

ದ್ವಿ ಚಕ್ರವಾಹನದಲ್ಲಿ ಹಿಂಬದಿ ಪ್ರಯಾಣಿಕರಿಗೆ ನಿರ್ಬಂಧ: ನಿಯಮ ಹಿಂತೆಗೆದುಕೊಂಡ ಮಂಗಳೂರು ಪೊಲೀಸ್!

ಇತ್ತೀಚಿನ ಯುವಕರ ಸರಣಿ ಕೊಲೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಗುರುವಾರ ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು 45 ನಿಮಿಷದೊಳಗೆ ಹಿಂಪಡೆದಿದ್ದಾರೆ.  

ಪಿಎಫ್ಐ ಸಂಘಟನೆ ನಿಷೇಧಿಸುವ ಕುರಿತು ಎಲ್ಲರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ
ರಾಜ್ಯ

ಪಿಎಫ್ಐ ಸಂಘಟನೆ ನಿಷೇಧಿಸುವ ಕುರಿತು ಎಲ್ಲರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ

ಹಿಂದೂ ಕಾರ್ಯಕರ್ತರ ಹತ್ಯೆಯಾದ ಸಂದರ್ಭದಲ್ಲಿ, ಉಗ್ರ ಚಟುವಟಿಕೆಗಳು ನಡೆದಾಗ ಪಿಎಫ್ಐಯಂತಹ (PFI) ಸಂಘಟನೆಗಳನ್ನು ನಿಷೇಧ ಮಾಡಬೇಕೆಂಬ ಕೂಗು ಹಲವು ಸಮಯಗಳಿಂದ ಕೇಳುತ್ತಾ ಬಂದಿದೆ. ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾದಾಗಲೂ ಇದೇ ರೀತಿಯ ಆಗ್ರಹ ಕೇಳಿಬಂದಿದೆ.

ಆಸ್ಟ್ರೇಲಿಯಾದ ಈ ವ್ಯಕ್ತಿಗೆ ಇಸ್ರೇಲ್ ಬಿಟ್ಟು ತೆರಳದಂತೆ 8000 ವರ್ಷ ನಿರ್ಬಂಧ!: ಕಾರಣ ಹೀಗಿದೆ...
ವಿದೇಶ

ಆಸ್ಟ್ರೇಲಿಯಾದ ಈ ವ್ಯಕ್ತಿಗೆ ಇಸ್ರೇಲ್ ಬಿಟ್ಟು ತೆರಳದಂತೆ 8000 ವರ್ಷ ನಿರ್ಬಂಧ!: ಕಾರಣ ಹೀಗಿದೆ...

ಆಸ್ಟ್ರೇಲಿಯಾದ ವ್ಯಕ್ತಿಯೋರ್ವನಿಗೆ ಇಸ್ರೇಲ್ ಬಿಟ್ಟು ತೆರಳದಂತೆ 8000 ವರ್ಷ ನಿರ್ಬಂಧ ಹೇರಲಾಗಿದೆ. ಇದಕ್ಕೆ ಕಾರಣ ಆತನ ಇಸ್ರೇಲಿ ಪತ್ನಿ ಆತನ ವಿರುದ್ಧ ವಿಚ್ಛೇದನ ಪ್ರಕರಣ ದಾಖಲಿಸಿರುವುದಾಗಿದೆ. 

ಭಾರತ ಕುರಿತು ಅಪಪ್ರಚಾರ: 20 ಯೂಟ್ಯೂಬ್ ಚಾನೆಲ್, ಎರಡು ವೆಬ್ ಸೈಟ್ ನಿಷೇಧ
ದೇಶ

ಭಾರತ ಕುರಿತು ಅಪಪ್ರಚಾರ: 20 ಯೂಟ್ಯೂಬ್ ಚಾನೆಲ್, ಎರಡು ವೆಬ್ ಸೈಟ್ ನಿಷೇಧ

ಪಾಕಿಸ್ತಾನದಿಂದ ಭಾರತದ ವಿರುದ್ಧ ಪ್ರಚಾರದಲ್ಲಿ ತೊಡಗಿದ್ದ 20 ಯೂಟ್ಯೂಬ್ ಚಾನೆಲ್ ಗಳು ಮತ್ತು ಎರಡು ವೆಬ್ ಸೈಟ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

ಸೌದಿ ಸರ್ಕಾರದಿಂದ ತಬ್ಲಿಘಿ ಜಮಾತ್ ನಿಷೇಧ: ನಮಾಜ್ ವೇಳೆ ತಬ್ಲಿಘಿಯ ದುಷ್ಪರಿಣಾಮ ಕುರಿತು ತಿಳಿ ಹೇಳುವಂತೆ ಮಸೀದಿಗಳಿಗೆ ಸೂಚನೆ 
ವಿದೇಶ

ಸೌದಿ ಸರ್ಕಾರದಿಂದ ತಬ್ಲಿಘಿ ಜಮಾತ್ ನಿಷೇಧ: ನಮಾಜ್ ವೇಳೆ ತಬ್ಲಿಘಿಯ ದುಷ್ಪರಿಣಾಮ ಕುರಿತು ತಿಳಿ ಹೇಳುವಂತೆ ಮಸೀದಿಗಳಿಗೆ ಸೂಚನೆ 

ತಬ್ಲಿಘಿ ಜಮಾತ್ ಸಂಘಟನೆ ಭಯೋತ್ಪಾದನೆಯ ಪ್ರವೇಶದ್ವಾರವಾಗುವ ಸಾಧ್ಯತೆ ಇದೆಯೆಂದು ಸೌದಿ ಅರೇಬಿಯಾ ಸರ್ಕಾರ ಅಭಿಪ್ರಾಯಪಟ್ಟಿದೆ.

ಸಿಗರೇಟ್ ಬ್ಯಾನ್ ಮಾಡಲು ನ್ಯೂಜಿಲೆಂಡ್ ಸಜ್ಜು! ಹೊಸ ಕಾನೂನಿನಲ್ಲಿರುವ ಅಂಶಗಳೇನು?
ವಿದೇಶ

ಸಿಗರೇಟ್ ಬ್ಯಾನ್ ಮಾಡಲು ನ್ಯೂಜಿಲೆಂಡ್ ಸಜ್ಜು! ಹೊಸ ಕಾನೂನಿನಲ್ಲಿರುವ ಅಂಶಗಳೇನು?

ನ್ಯೂಜಿಲೆಂಡ್ ಶೀಘ್ರದಲ್ಲೇ ಧೂಮಪಾನ ಮತ್ತು ತಂಬಾಕು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ವಿಶ್ವದ ಮೊದಲ ರಾಷ್ಟ್ರವಾಗಲಿದೆ.

ಓದಬೇಡಿ, ಅಷ್ಟು ಸೂಕ್ಷ್ಮವಾದರೆ ನಾವೇನು ಮಾಡೋಕಾಗುತ್ತೆ?: ಖುರ್ಷಿದ್ ಪುಸ್ತಕ ನಿಷೇಧಕ್ಕೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್
ದೇಶ

ಓದಬೇಡಿ, ಅಷ್ಟು ಸೂಕ್ಷ್ಮವಾದರೆ ನಾವೇನು ಮಾಡೋಕಾಗುತ್ತೆ?: ಖುರ್ಷಿದ್ ಪುಸ್ತಕ ನಿಷೇಧಕ್ಕೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್

ಜನರು ಈ ಮಟ್ಟದಲ್ಲಿ ಸೂಕ್ಷ್ಮವಾದರೆ ತಾನೇನು ಮಾಡುವುದಕ್ಕೆ ಸಾಧ್ಯ? ಎಂದು ದೆಹಲಿ ಹೈಕೋರ್ಟ್ ಪ್ರಶ್ನೆ ಮಾಡಿದ್ದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಯೋಧ್ಯೆಗೆ ಸಂಬಂಧಿಸಿದಂತೆ ಬರೆದಿದ್ದ ಪುಸ್ತಕದ ಮುದ್ರಣ, ಮಾರಾಟಕ್ಕೆ ತಡೆ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.