ban

ಮಾಧ್ಯಮಗಳ ಮೇಲೆ ಸ್ಪೀಕರ್ ಮತ್ತೊಂದು ನಿರ್ಬಂಧ: ಶಾಸಕರ ಭವನಕ್ಕೆ ನೋ ಎಂಟ್ರಿ
ವಿಧಾನಮಂಡಲ ಕಲಾಪದ ಚಿತ್ರೀಕರಣದಿಂದ ಮಾಧ್ಯಮಗಳ ಕ್ಯಾಮೆರಾವನ್ನು ದೂರ ಇಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಮಾಧ್ಯಮಗಳ ಮೇಲೆ ಮತ್ತೊಂದು ರೀತಿಯಲ್ಲಿ ನಿರ್ಬಂಧ ಹೇರಿದ್ದು ಶಾಸಕರ ಭವನಕ್ಕೆ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಿದ್ದಾರೆ.

ವಾರದಲ್ಲಿ ಎರಡನೇ ಬಾರಿ, ಬಿಜೆಪಿ ಸಂಸದ ಪರ್ವೇಶ್ ವರ್ಮಾ 24 ಗಂಟೆ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಭಯೋತ್ಪಾದಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಪರ್ವೇಶ್ ವರ್ಮಾ 24 ಗಂಟೆ ಚುನಾವಣಾ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧ ವಿಧಿಸಿದೆ.

ಎಸ್ ಡಿಪಿಐ ಮತ್ತು ಕೆಎಫ್ ಡಿ ಸಂಘಟನೆ ನಿಷೇಧಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಬಿಜೆಪಿ ನಾಯಕರು, ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ, ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿದ ಆಪಾದನೆ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಮತ್ತು ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಎಸ್ ಡಿಪಿಐ ನಿಷೇಧಕ್ಕೆ ತೇಜಸ್ವಿ ಸೂರ್ಯ ಸೇರಿ ಹಲವು ಬಿಜೆಪಿ ನಾಯಕರ ಒತ್ತಾಯ
ಎಸ್‌ಡಿಪಿಐ ಒಂದು ಉಗ್ರ ಸಂಘಟನೆಯಾಗಿದ್ದು, ಇದನ್ನು ನಿಷೇಧಿಸಬೇಕೆಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. ಈ ಹಿಂದೆ ಕೂಡಾ ಎಸ್‌ಡಿಪಿಐ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಮನವಿ ಮಾಡಿದ್ದೆವು ಎಂದು ಅವರು ಹೇಳಿದ್ದಾರೆ.

ನೌಕಾನೆಲೆಯಲ್ಲಿ ಸ್ಮಾರ್ಟ್ ಫೋನ್, ಇಂಟರ್ನೆಟ್ ಬ್ಯಾನ್ ಮಾಡಿದ ಭಾರತೀಯ ನೌಕಾಪಡೆ
ಕೆಲ ದಿನಗಳ ಹಿಂದಷ್ಟೇ ಭಾರತೀಯ ನೌಕಾಪಡೆ ಸಿಬ್ಬಂದಿಯಿಂದ ಮಹತ್ವದ ಮಾಹಿತಿಗಳು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಸೋರಿಕೆಯಾಗಿದ್ದು, ಇದರ ಬೆನ್ನಲ್ಲೇ ಭಾರತೀಯ ನೌಕಾಪಡೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ವೇಯ್ಟ್ ಲಿಫ್ಟರ್ ಸೀಮಾಗೆ ನಾಲ್ಕು ವರ್ಷಗಳ ಅಮಾನತು ಶಿಕ್ಷೆ
ಕಾಮನ್‌ವೆಲ್ತ್ ಕ್ರೀಡಾಕೂಟದ ಬೆಳ್ಳಿ ಪದಕ ವಿಜೇತೆ ಭಾರತದ ವೇಟ್‌ಲಿಪ್ಟರ್ ಸೀಮಾ ಅವರು ಡೋಪಿಂಗ್ ನಿಯಮ ಉಲ್ಲಂಘಿಸಿದ್ದರಿಂದ ನಾಲ್ಕು ವರ್ಷಗಳ ಕಾಲ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ.

ಸಹ ಆಟಗಾರರ ಮೇಲೆ ಹಲ್ಲೆಯ ಶಹಾದತ್‌ಗೆ ಒಂದು ವರ್ಷದ ನಿಷೇಧ
ರಾಷ್ಟ್ರೀಯ ಕ್ರಿಕೆಟ್ ಲೀಗ್‌ನ ಲ್ಲಿ ಸಹ ಆಟಗಾರನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವೇಗದ ಬೌಲರ್ ಶಹಾದತ್ ಹುಸೇನ್ ಅವರನ್ನು ಒಂದು ವರ್ಷ ಅಮಾನತುಗೊಳಿಸಲಾಗಿದೆ.

ಎಲ್ಲಾ ರೀತಿಯ ರಾಜಕೀಯ ಜಾಹೀರಾತುಗಳಿಗೆ ನಿಷೇಧ ಹೇರಿದ ಟ್ವಿಟ್ಟರ್
ಟ್ವಿಟ್ಟರ್ ಸೋಷಿಯಲ್ ಮೀಡಿಯಾ ಎಲ್ಲಾ ರೀತಿಯ ರಾಜಕೀಯ ಜಾಹೀರಾತುಗಳಿಗೆ ಅಧಿಕೃತವಾಗಿ ನಿಷೇಧ ಹೇರಿದೆ.

ಬಾರ್'ಗಳಿಗೆ ದೇವರ ಹೆಸರು ನಿಷಿದ್ಧ: ಚರ್ಚೆಗೆ ಕಾರಣವಾಯ್ತು ಸರ್ಕಾರದ ನಡೆ
ಬಾರ್ ಮತ್ತು ರೆಸ್ಟೋರೆಂಟ್'ಗಳು ಹಾಗೂ ಮದ್ಯ ಮಾರಾಟ ಮಳಿಗೆಗಳಿಗೆ ದೇವರ ಹೆಸರು ನಾಮಕರಣ ಮಾಡದಂತೆ ನಿಷೇಧ ಹೇರಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಈ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ.

