ban

ಸರ್ಕಾರಿ ಸ್ಥಳಗಳಲ್ಲಿ RSS ನಿರ್ಬಂಧಕ್ಕೆ ಪ್ರಿಯಾಂಕ್ ಖರ್ಗೆ ಆಗ್ರಹ: ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳಿಗೆ CM ಸೂಚನೆ
ಸಚಿವರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದು, ಪರಿಶೀಲನೆ ನಡೆಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಇಂದಿರಾ, ರಾಜೀವ್ ಗಾಂಧಿಯಿಂದಲೇ RSS ನಿಷೇಧ ಮಾಡಲಾಗಲಿಲ್ಲ, ಇನ್ನು outgoing ಸಿದ್ದರಾಮಯ್ಯ ಏನು ಮಾಡಲು ಸಾಧ್ಯ?
ಸಂಘವನ್ನ ಮತ್ತು ಸಂಘದ ಚಟುವಟಿಕೆಗಳನ್ನು ನಿಷೇಧ ಮಾಡುವುದು ಅಸಾಧ್ಯ. ಆದರೆ ನಿಮಗೆ ಒಂದು ಸವಾಲು ಹಾಕುತ್ತೇನೆ. ನಿಮಗೆ ತಾಕತ್ತಿದ್ದರೆ, ನೀವು ನಂಬಿರುವ ಸಿದ್ಧಾಂತದ ಬಗ್ಗೆ ನಿಜಕ್ಕೂ ಬದ್ಧತೆ ಇದ್ದರೆ ಮೊದಲು ಅದನ್ನು ಮಾಡಿ ತೋರಿಸಿ.

ನೇಪಾಳದಲ್ಲಿ Facebook, Twitter, YouTube ಸೇರಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ: ಕಾರಣ...?
ನೇಪಾಳ ಸರ್ಕಾರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಲ್ಲಿ ನೋಂದಾಯಿಸಲು ವಿಫಲವಾದ ಹಿನ್ನೆಲೆ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸಲಾಗಿದೆ.

ಬೆಂಗಳೂರು ಗ್ರಾಮಾಂತರ: ಬಾಲಕ ಸಾವು; ಗಣೇಶ ವಿಸರ್ಜನೆ ವೇಳೆ ಪಟಾಕಿ ಬಳಕೆಗೆ ನಿಷೇಧ!
ಗಣೇಶ ಮೂರ್ತಿಯನ್ನು ಫೋರ್ಕ್ ಲಿಫ್ಟ್ ನಲ್ಲಿ ಇಡಲಾಗಿತ್ತು. ನಿಮಜ್ಜನಕ್ಕೆ ತೆರಳುತ್ತಿದ್ದಾಗ ಚಾಲಕನ ಸೀಟಿನ ಹಿಂದೆ ಇರಿಸಲಾಗಿದ್ದ ಪಟಾಕಿಗಳ ಪ್ಲಾಸ್ಟಿಕ್ ಚೀಲ ಸಂಜೆ 5.45 ರ ಸುಮಾರಿಗೆ ಸ್ಫೋಟಗೊಂಡಿದೆ.

ವಿಮಾನ ಸಿಬ್ಬಂದಿಯ ಮೇಲೆ ಹಲ್ಲೆ: ಸೇನಾ ಅಧಿಕಾರಿ ತಪ್ಪಿತಸ್ಥ; 5 ವರ್ಷ ವಿಮಾನ ಹತ್ತದಂತೆ ಬ್ಯಾನ್ ಮಾಡಿದ SpiceJet!
ಇದೇ ವರ್ಷದ ಜುಲೈ 26 ರಂದು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.

Online Gaming Bill 2025: ರಮ್ಮಿಯಂತಹ ಜೂಟಾಟಕ್ಕೆ ಕಠಿಣ ಕ್ರಮ; ಇ-ಆಟಕ್ಕೆ ಪ್ರೋತ್ಸಾಹ! ಮಹತ್ವದ ಮಸೂದೆ ಬಗ್ಗೆ ಸಂಪೂರ್ಣ ಮಾಹಿತಿ...
ಈ ಮಸೂದೆಯು ಇ-ಸ್ಪೋರ್ಟ್ಸ್ ಮತ್ತು ಆನ್ ಲೈನ್ ಸಾಮಾಜಿಕ ಆಟಗಳನ್ನು ಪ್ರೋತ್ಸಾಹಿಸುತ್ತದೆ. ಆದರೆ ಹಾನಿಕಾರಕ ಆನ್ ಲೈನ್ ಹಣದ ಗೇಮಿಂಗ್ ಸೇವೆಗಳು, ಅವುಗಳ ಜಾಹೀರಾತುಗಳು ಮತ್ತು ಹಣಕಾಸು ವ್ಯವಹಾರಗಳನ್ನು ನಿಷೇಧಿಸುತ್ತದೆ.

POP ಗಣೇಶ ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಪಿಒಪಿ ವಿಗ್ರಹಗಳು ಪರಿಸರದ ಮೇಲೆ, ವಿಶೇಷವಾಗಿ ಜಲಮೂಲಗಳ ಮೇಲೆ ಬೀರುವ ಪರಿಣಾಮವನ್ನು ಅರ್ಜಿದಾರರು ಎತ್ತಿ ತೋರಿಸಿದ್ದಾರೆ. ಪಿಒಪಿ ವಿಗ್ರಹಗಳ ನಿಷೇಧದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ರಾಜ್ಯದ ಅರಣ್ಯ ಪ್ರದೇಶದೊಳಗೆ ಜಾನುವಾರು ಮೇಯಿಸುವುದಕ್ಕೆ ನಿಷೇಧ: ಈಶ್ವರ್ ಖಂಡ್ರೆ ಆದೇಶ
ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ.

ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಸರ್ಕಾರ ಶಾಕ್: ESMA ಜಾರಿ, ಪ್ರತಿಭಟನೆಗೆ 6 ತಿಂಗಳ ನಿಷೇಧ
ಕೆಎಸ್ಆರ್ಟಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಲಾಗಿದ್ದು, ಮುಂದಿನ ಆರು ತಿಂಗಳು ಎಸ್ಮಾ ಜಾರಿಯಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಮುಷ್ಕರವನ್ನು ನಿಷೇಧಿಸಲಾಗಿದೆ.

