ban

ನಿಷೇಧದ ನಡುವಲ್ಲೂ ಬೈಕ್ ಟ್ಯಾಕ್ಸಿ ಲಭ್ಯ: Whatsapp ಮೂಲಕ ಸವಾರರ ಸಂಪರ್ಕ, ಸೇವೆ ಪೂರೈಕೆ!
ಟೆಕ್ ಪಾರ್ಕ್‌ಗಳು, ಮೆಟ್ರೋ ನಿಲ್ದಾಣಗಳು ಮತ್ತು ಕಚೇರಿ ಕೇಂದ್ರಗಳಿಂದ ನಿಯಮಿತವಾಗಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬಳಕೆ ಮಾಡುತ್ತಿದ್ದ ಜನರು, ಇದೀಗ ಸವಾರರಿಗೆ ವೈಯಕ್ತಿ ಸಂದೇಶಗಳನ್ನು ರವಾನಿಸಿ, ಸೇವೆ ಪಡೆಯುತ್ತಿದ್ದಾರೆ.

ಬಳ್ಳಾರಿಯಲ್ಲಿ ಮೊಹರಂ ಹಬ್ಬ ಆಚರಣೆಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ
ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸಲು ಯತ್ನ: ಭಾರತ ವಿರೋಧಿ ವಿಷಯಗಳ ಹಂಚಲು ಆ್ಯಪ್ ಮೂಲಕ ಆಮಿಷ, ಚೀನಾ ಕುತಂತ್ರ ಬಯಲು!
ಆ್ಯಪ್ ಗಳ ಮೂಲಕ ಮಣಿಪುರ, ಅಸ್ಸಾಂ ಮತ್ತು ನಾಗಾಲ್ಯಾಂಡ್ ರಾಜ್ಯಗಳಲ್ಲಿ ಜನಾಂಗೀಯ ಭಿನ್ನತೆ, ಪ್ರಾದೇಶಿಕ ಉದ್ವಿಗ್ನತೆ ಸೃಷ್ಟಿಸಲು ಚೀನಾ ಯತ್ನಿಸುತ್ತಿದ್ದು, ಈಶಾನ್ಯ ರಾಜ್ಯಗಳ ಜನರಲ್ಲಿ ಪ್ರತ್ಯೇಕತಾವಾದಿ ಭಾವನೆಗಳನ್ನು ಹುಟ್ಟುಹಾಕಲು ಪ್ರಚೋದನಕಾರಿ ಸಂದೇಶಗಳನ್ನು ರವಾನಿಸುತ್ತಿದೆ.

ಭಾರತದ ವಿರುದ್ಧ ದ್ವೇಷ, ನಕಲಿ ಸುದ್ದಿ ಪ್ರಸಾರ: ಪಾಕಿಸ್ತಾನದ 15 ಯೂಟ್ಯೂಬ್ ಚಾನೆಲ್ ಬ್ಯಾನ್
ಪಾಕಿಸ್ತಾನದ ಈ ಚಾನೆಲ್‌ಗಳು ತಪ್ಪು ಮಾಹಿತಿ ಮತ್ತು ಕೋಮು ಸಂಘರ್ಷವನ್ನು ಉತ್ತೇಜಿಸಲು ವಿಷಯವನ್ನು ಹರಡುತ್ತಿದ್ದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

'ಗಿಣಿರಾಮ', 'ಪಾಪ ಪಾಂಡು' ನಟಿ ನಯನಾ ನಾಗರಾಜ್ ಕನ್ನಡ ಕಿರುತೆರೆಯಿಂದ ಬ್ಯಾನ್!
ಗಿಣಿರಾಮ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಯನಾ ನಾಗರಾಜ್ ಅವರನ್ನು ಕಳೆದ ವರ್ಷ ಧಾರಾವಾಹಿಗಳಿಂದ ಬ್ಯಾನ್ ಮಾಡಲಾಗಿದೆಯಂತೆ. ಈ ವಿಚಾರವನ್ನು ಸ್ವತಃ ನಯನಾ ನಾಗರಾಜ್ ತಿಳಿಸಿದ್ದಾರೆ.

ಈಡೇರದ ಭರವಸೆ: ಸಿದ್ದರಾಮಯ್ಯ ತವರು ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ
ಇದೀಗ ವರುಣಾದ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ ಎಂಬ ಫ್ಲೆಕ್ಸ್‌ಗಳು ಅಲ್ಲಲ್ಲಿ ಕಾಣಿಸಿಕೊಂಡಿದೆ.

ಅಮೆರಿಕಾ: ವಿಡಿಯೊ ಶೇರಿಂಗ್ ಆಪ್ ನಲ್ಲಿ ನಿಷೇಧಕ್ಕೆ ಮುನ್ನ TikTok ಆಫ್ ಲೈನ್
ನಿನ್ನೆ ಸಂಜೆ ಬಳಕೆದಾರರು ಟಿಕ್‌ಟಾಕ್ ಅಪ್ಲಿಕೇಶನ್ ನ್ನು ತೆರೆದಾಗ, ವೀಡಿಯೊಗಳಲ್ಲಿ ಸ್ಕ್ರೋಲ್ ಮಾಡುವುದನ್ನು ತಡೆಯುವ ಕಂಪನಿಯಿಂದ ಪಾಪ್-ಅಪ್ ಸಂದೇಶ ಬಂತು.

Darul Uloom Deoband: ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧ ವಾಪಸ್
ಶುಕ್ರವಾರದಿಂದ ಜಾರಿಗೆ ಬಂದ ನಿಯಮಗಳ ಪ್ರಕಾರ ಮಹಿಳೆಯರು ಕ್ಯಾಂಪಸ್ ಪ್ರವೇಶಿಸುವುದಕ್ಕೂ ಮುನ್ನ ಹಿಜಾಬ್ ಧರಿಸಬೇಕು ಮತ್ತು ಕ್ಯಾಂಪಸ್‌ಗೆ ಪ್ರವೇಶಿಸಲು ಕುಟುಂಬದ ಸದಸ್ಯರೊಂದಿಗೆ ಹೋದರೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತದೆ ಎಂದು ದರೂಲ್ ಹೇಳಿದೆ.

ಪಾವೂರು ಉಳಿಯ ದ್ವೀಪದ 2 ಕಿಮೀ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ನಿಷೇಧ
ಈ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಣೆ, ದಕ್ಕೆಗಳಲ್ಲಿ ಅನಧಿಕೃತ ಮರಳು ಶೇಖರಣೆ ಮತ್ತು ಮರಳು ಹಂಚುವಂತಿಲ್ಲ.

