ban

ಮಣಿಪುರ: ಇಂಟರ್ ನೆಟ್ ನಿಷೇಧ ತೆರವು, ಸೆ.17 ರಿಂದ ಶೈಕ್ಷಣಿಕ ಸಂಸ್ಥೆಗಳು ಪುನಾರಂಭ
ದೇಶ

ಮಣಿಪುರ: ಇಂಟರ್ ನೆಟ್ ನಿಷೇಧ ತೆರವು, ಸೆ.17 ರಿಂದ ಶೈಕ್ಷಣಿಕ ಸಂಸ್ಥೆಗಳು ಪುನಾರಂಭ

ಬುಧವಾರದಿಂದ ಯಾವುದೇ ಹಿಂಸಾಚಾರದ ಘಟನೆಗಳು ನಡೆಯದೇ ಇರುವುದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ನಿಷೇಧದ ಹೊರತಾಗಿಯೂ ಕೇಜ್ರಿವಾಲ್ ನಿವಾಸದ ಎದುರು ಪಟಾಕಿ: ಎಫ್ಐಆರ್ ದಾಖಲು!
ದೇಶ

ನಿಷೇಧದ ಹೊರತಾಗಿಯೂ ಕೇಜ್ರಿವಾಲ್ ನಿವಾಸದ ಎದುರು ಪಟಾಕಿ: ಎಫ್ಐಆರ್ ದಾಖಲು!

ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ಪಟಾಕಿಯ ಉತ್ಪಾದನೆ, ಮಾರಾಟ, ಬಳಕೆಗೆ ನಿಷೇಧವಿದೆ. ಕೇಜ್ರಿವಾಲ್ ಸರ್ಕಾರವೇ ಪಟಾಕಿಗೆ ನಿರ್ಬಂಧ ವಿಧಿಸಿತ್ತು.

ಸರ್ಕಾರಿ ನೌಕರರು RSS ನಲ್ಲಿ ತೊಡಗಿಕೊಳ್ಳುವುದಕ್ಕೆ ಇದ್ದ ನಿಷೇಧ ವಾಪಸ್: ಅಧಿಕಾರಿಗಳು ಇನ್ನು ಮುಂದೆ ನಿಕ್ಕರ್ ಧರಿಸಿಬರಬಹುದೆಂದು ಕಾಂಗ್ರೆಸ್ ಟೀಕೆ!
ದೇಶ

ಸರ್ಕಾರಿ ನೌಕರರು RSS ನಲ್ಲಿ ತೊಡಗಿಕೊಳ್ಳುವುದಕ್ಕೆ ಇದ್ದ ನಿಷೇಧ ವಾಪಸ್: ಅಧಿಕಾರಿಗಳು ಇನ್ನು ಮುಂದೆ ನಿಕ್ಕರ್ ಧರಿಸಿಬರಬಹುದೆಂದು ಕಾಂಗ್ರೆಸ್ ಟೀಕೆ!

ಜೈವಿಕವಾಗಿ ಜನಿಸದ ವ್ಯಕ್ತಿ ಎಂದು ಸ್ವಯಂ ಘೋಷಿಸಿಕೊಂಡಿರುವ ಪ್ರಧಾನಮಂತ್ರಿ ಮತ್ತು ಆರ್ ಎಸ್ಎಸ್ ನಡುವಿನ ಸಂಬಂಧಗಳು ಹದಗೆಟ್ಟಿದ್ದು, ಈ ಸಮಯದಲ್ಲೇ 58 ವರ್ಷಗಳ ನಿಷೇಧದ ಕ್ರಮ ಹಿಂಪಡೆದಿರುವ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿದೆ

ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಕ್ಷ ನಿಷೇಧಿಸಲು ಪಾಕ್ ಸರ್ಕಾರ ನಿರ್ಧಾರ
ವಿದೇಶ

ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಕ್ಷ ನಿಷೇಧಿಸಲು ಪಾಕ್ ಸರ್ಕಾರ ನಿರ್ಧಾರ

ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪದ ಮೇಲೆ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅನ್ನು ನಿಷೇಧಿಸಲು ಫೆಡರಲ್ ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್ ಹೇಳಿದ್ದಾರೆ.

ಚಿಕನ್, ಫಿಶ್ ಕಬಾಬ್ ಗೂ ಕುತ್ತು: ಕೃತಕ ಬಣ್ಣ ಬಳಕೆಗೆ  ಸರ್ಕಾರ ನಿಷೇಧ; ನಿಯಮ ಉಲ್ಲಂಘಿಸಿದರೆ ಜೀವಾವಧಿ ಶಿಕ್ಷೆ
ರಾಜ್ಯ

ಚಿಕನ್, ಫಿಶ್ ಕಬಾಬ್ ಗೂ ಕುತ್ತು: ಕೃತಕ ಬಣ್ಣ ಬಳಕೆಗೆ ಸರ್ಕಾರ ನಿಷೇಧ; ನಿಯಮ ಉಲ್ಲಂಘಿಸಿದರೆ ಜೀವಾವಧಿ ಶಿಕ್ಷೆ

ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ಯಾನ್ ಹೇರಿದ ಬೆನ್ನಲ್ಲೇ ಇದೀಗ ಕಬಾಬ್‌ಗೂ ಕೃತಕ ಬಣ್ಣ ಬಳಸದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.

ಕರ್ನಾಟಕದ ಶಾಲೆಗಳಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ಸರ್ಕಾರ ಆದೇಶ!
ರಾಜ್ಯ

ಕರ್ನಾಟಕದ ಶಾಲೆಗಳಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ಸರ್ಕಾರ ಆದೇಶ!

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

ಇಸ್ರೇಲ್ ಪಾಸ್ಪೋರ್ಟ್ ಹೊಂದಿರುವವರಿಗೆ ಮಾಲ್ಡೀವ್ಸ್ ನಿರ್ಬಂಧ!: ಹೀಗೇಕೆ...
ವಿದೇಶ

ಇಸ್ರೇಲ್ ಪಾಸ್ಪೋರ್ಟ್ ಹೊಂದಿರುವವರಿಗೆ ಮಾಲ್ಡೀವ್ಸ್ ನಿರ್ಬಂಧ!: ಹೀಗೇಕೆ...

ಇಸ್ರೇಲ್ ಪಾಸ್ಪೋರ್ಟ್ ಗೆ ಮಾಲ್ಡೀವ್ಸ್ ನಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಈ ಪಾಸ್ಪೋರ್ಟ್ ಗಳನ್ನು ಹೊಂದಿದವರಿಗೆ ಮಾಲ್ಡೀವ್ಸ್ ಪ್ರವೇಶ ಸಾಧ್ಯವಾಗುವುದಿಲ್ಲ.

ಲಿಕ್ವಿಡ್ ನೈಟ್ರೋಜನ್ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ: ಬಳಸಿದರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ!
ರಾಜ್ಯ

ಲಿಕ್ವಿಡ್ ನೈಟ್ರೋಜನ್ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ: ಬಳಸಿದರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ!

ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ವೇಳೆ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಲಾಗುತ್ತದೆ.

Telangana bans Gutka: ರಾಜ್ಯಾದ್ಯಂತ ತಂಬಾಕು ಸಹಿತ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿದ ತೆಲಂಗಾಣ ಸರ್ಕಾರ
ದೇಶ

Telangana bans Gutka: ರಾಜ್ಯಾದ್ಯಂತ ತಂಬಾಕು ಸಹಿತ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿದ ತೆಲಂಗಾಣ ಸರ್ಕಾರ

ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ ಸರ್ಕಾರ ರಾಜ್ಯಾದ್ಯಂತ ತಂಬಾಕು ಸಹಿತ ಗುಟ್ಕಾ, ತಂಬಾಕು ಮತ್ತು ಪಾನ್ ಮಸಾಲಾ ಉತ್ಪನ್ನಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.