ban

ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಅಂಶ: ಕರ್ನಾಟಕದಲ್ಲಿ ಶೀಘ್ರವೇ 'ಬಾಂಬೆ ಮಿಠಾಯಿ' ನಿಷೇಧ!
ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರೂ ಇಷ್ಟಪಡುವ ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಉಂಟುಮಾಡುವ ರೋಡಮೈನ್-ಬಿ ಎಂಬ ಬಣ್ಣ ಪತ್ತೆಯಾಗಿದೆ.

ಪ್ರೇಮಿಗಳ ದಿನ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ; ಉದ್ಯಮಿಗಳ ಅಸಮಾಧಾನ
ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಮದ್ಯಪಾನಕ್ಕೆ ನಿಷೇಧ ಹೇರಲಾಗಿದ್ದು, ಈ ಬೆಳವಣಿಗೆಗೆ ಆಹಾರ ಮತ್ತು ಪಾನೀಯ (ಎಫ್ & ಬಿ) ಉದ್ಯಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಗೋವಾ: ಗೋಬಿ ಮಂಚೂರಿ ಮಾರಾಟ ನಿಷೇಧ; ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು!
ನಗರದ ಯಾವುದೇ ಹೋಟೆಲ್– ಅಂಗಡಿ, ತಳ್ಳುಗಾಡಿಗಳಲ್ಲಿ ಗೋಬಿ ಮಂಚೂರಿಯನ್ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಆನ್ಲೈನ್ ಬುಕ್ಕಿಂಗ್ ಇಲ್ಲದ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ!
ಆನ್‌ಲೈನ್‌ನಲ್ಲಿ ಅನುಮತಿ ಪಡೆಯದವರಿಗೆ ಚಾರಣಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ಸೂಚನೆ ನೀಡಿದ್ದಾರೆ.

ಕೆಆರ್‌ಎಸ್‌ನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿಷೇಧ
ಕೆಆರ್‌ಎಸ್ ಸುತ್ತಲೂ ಗಣಿಗಾರಿಕೆ ನಿಷೇಧಿಸುವಂತೆ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಆದೇಶ ಹೊರಡಿಸಲಾಗಿದೆ.

KRS ಅಣೆಕಟ್ಟು ಸುತ್ತಮುತ್ತ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿರ್ಬಂಧ: ಹೈಕೋರ್ಟ್ ಮಹತ್ವದ ಆದೇಶ
ಕೆಆರ್‌ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೃಷ್ಣರಾಜಸಾಗರ ಅಣೆಕಟ್ಟೆಯ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಲಾಗಿದೆ

ಪ್ರತ್ಯೇಕತಾವಾದಿ ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ
ಭಯೋತ್ಪಾದನೆಯನ್ನು ಉತ್ತೇಜಿಸುವ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ದೇಶ ವಿರೋಧಿ ಪ್ರಚಾರ ನಡೆಸುತ್ತಿರುವ ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ತೆಹ್ರೀಕ್-ಎ-ಹುರಿಯತ್ (TeH) ಜಮ್ಮು ಮತ್ತು ಕಾಶ್ಮೀರವನ್ನು ನಿಷೇಧಿತ ಸಂಘಟನೆ ಎಂದು ಕೇಂದ್ರ ಸರ್ಕಾರ ಭಾನುವಾರ ಘೋಷಿಸಿದೆ.

'ಅಷ್ಟು ಸಂಕುಚಿತ ಮನೋಭಾವ ಬೇಡ': ಪಾಕಿಸ್ತಾನ ಕಲಾವಿದರಿಗೆ ನಿಷೇಧ ಕೋರಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಪಾಕಿಸ್ತಾನದ ಕಲಾವಿದರು ಭಾರತದಲ್ಲಿ ತಮ್ಮ ಕಲಾ ಪ್ರದರ್ಶನ ನೀಡಲು ಅಥವಾ ಕೆಲಸ ಮಾಡಲು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಇಷ್ಟು ಸಂಕುಚಿತ ಮನೋಭಾವ ಬೇಡ ಎಂದು ಅರ್ಜಿದಾರರಿಗೆ ಬುದ್ಧಿವಾದ ಹೇಳಿದೆ.

ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸಬೇಕು: ಕೇಂದ್ರ ಸಚಿವರಿಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ
ದೇಶದಲ್ಲಿ ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸುವಂತೆ ಕೋರಿ ವಿಜಯಪುರ ನಗರ ಕ್ಷೇತ್ರ ಶಾಸಕ, ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.

