ದೇಶಬಾಳೆಹಣ್ಣಿನ ಗೊನೆಗಳ ನಡುವೆ ಸಾಗಿಸುತ್ತಿದ್ದ 20 ಲಕ್ಷ ರೂ. ಮೌಲ್ಯದ 108 ಕೆಜಿ ಗಾಂಜಾ ಪತ್ತೆ
ಜುಲೈ 21 ರ ಮಂಗಳವಾರ ಪಿಕ್ ಅಪ್ ಟ್ರಕ್ನಲ್ಲಿ ತುಂಬಿದ ಬಾಳೆಹಣ್ಣಿನ ಗೊನೆಗಳ ನಡುವೆ ಅಡಗಿಸಿಟ್ಟಿದ್ದ ಒಂದು ಕ್ವಿಂಟಾಲ್ ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಕಾಸರಗೋಡು ಜಿಲ್ಲೆ ಮಂಜೇಶ್ವರ ಠಾಣೆ ಪೊಲೀಸ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಆದರೆ ಆರೋಪಿಗಳು ಪೋಲೀಸರ ಕೈಗೆ ಸಿಕ್ಕದೆ ಪರಾರಿಯಾಗಿದ್ದಾರೆ.