Banashankari 6th stage

ದುರ್ವಾಸನೆ, ನೊಣಗಳ ಸಮಸ್ಯೆ: ಬಿಬಿಎಂಪಿ ತ್ಯಾಜ್ಯ ಘಟಕದ ಬಗ್ಗೆ ಬನಶಂಕರಿ 6ನೇ ಹಂತದ ನಿವಾಸಿಗಳಿಂದ ದೂರಿನ ಸರಮಾಲೆ
ನಗರದ ಬನಶಂಕರಿ 6ನೇ ಹಂತದ ಹೆಮ್ಮಿಗೆಪುರ ವಾರ್ಡ್‌ನ ಲಿಂಗಧೀರನಹಳ್ಳಿಯ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಮುಚ್ಚುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಕಚೇರಿಗೆ ಮುತ್ತಿಗೆ ಹಾಕಲು ಇಲ್ಲಿನ ನಿವಾಸಿಗಳು ನಿರ್ಧರಿಸಿದ್ದಾರೆ.

ಹತ್ತು ತಿಂಗಳು ಕಳೆದರೂ ಮುಗಿಯದ ಪೈಪ್ ಲೈನ್ ಕಾಮಗಾರಿ; ಬನಶಂಕರಿ 6ನೇ ಹಂತದ ವಜ್ರಹಳ್ಳಿ ಸುತ್ತಮುತ್ತ ನಿವಾಸಿಗಳಿಗೆ ಸಂಕಷ್ಟ
ಬಿಡಬ್ಲ್ಯುಎಸ್ ಎಸ್ ಬಿ(BWSSB) ಯ ಪೈಪ್ ಲೈನ್ ಕಾಮಗಾರಿ ಹಿನ್ನೆಲೆಯಲ್ಲಿ ಬನಶಂಕರಿ 6ನೇ ಹಂತದ ವಜ್ರಹಳ್ಳಿ 100 ಅಡಿ ಮುಖ್ಯ ರಸ್ತೆಯನ್ನು ಜನರ ಸಂಚಾರಕ್ಕೆ ಮುಚ್ಚಿ 10 ತಿಂಗಳುಗಳಿಗಿಂತಲೂ ಹೆಚ್ಚಾಗಿದೆ. ಎರಡೂ ಮಾರ್ಗಗಳಲ್ಲಿ ಸಂಚಾರ ಈಗ ಕೇವಲ ಅರ್ಧದಷ್ಟು ರಸ್ತೆಯಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಮತ್ತು ಫುಟ್‌ಪಾತ್ ಅತಿಕ್ರಮಣದಿಂದ ಸುತ್ತಮುತ್ತಲ ನಿವಾಸಿಗಳಿಗೆ ರಸ್ತೆ

ಬನಶಂಕರಿಯಲ್ಲಿನ ತ್ಯಾಜ್ಯ ನಿರ್ವಹಣಾ ಘಟಕ ಮುಚ್ಚಲು ನಿವಾಸಿಗಳ ಆಗ್ರಹ
ನಗರದ ಬನಶಂಕರಿ 6ನೇ ಹಂತದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಮುಚ್ಚಬೇಕೆಂದು ಇಲ್ಲಿನ ನಿವಾಸಿಗಳು...

