ರಾಜ್ಯಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಧಗಧಗನೆ ಹೊತ್ತಿ ಉರಿದ ಐದು ಅಂತಸ್ತಿನ ಕಟ್ಟಡ!
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬಾಣಸವಾಡಿ ಹೊರ ವರ್ತುಲ ರಸ್ತೆಯಲ್ಲಿ ಐದು ಅಂತಸ್ತಿನ ಬಿಲ್ಡಿಂಗ್ ಧಗ-ಧಗನೇ ಹೊತ್ತಿ ಉರಿದಿದೆ. ತಡರಾತ್ರಿ 12 ಗಂಟಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ನೋಡ ನೋಡುತ್ತಿದ್ದಂತೆಯೇ ಇಡೀ ಕಟ್ಟಡ ಅವರಿಸಿದೆ.