ರಾಜಕೀಯಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ: ಹಾಲಿ ಶಾಸಕ ಶಿವಲಿಂಗೇಗೌಡಗೆ ಸೆಡ್ಡು ಹೊಡೆದ ಕುಮಾರಸ್ವಾಮಿ
ಅರಸೀಕೆರೆ ಕ್ಷೇತ್ರದ ಹಾಲಿ ಶಾಸಕ ಕೆ ಎಂ ಶಿವಲಿಂಗೇಗೌಡ ಜೆಡಿಎಸ್ ನಿಂದ ಒಂದು ಕಾಲು ಹೊರಗಿಟ್ಟು ಎಷ್ಟೋ ಸಮಯವಾಗಿದೆ. ತೆನೆ ಇಳಿಸಿ ಕೈ ಹಿಡಿಯುವ ದಿನ ಹತ್ತಿರವಾಗುತ್ತಿದ್ದಂತೆ ಇತ್ತ ಜೆಡಿಎಸ್ ನಾಯಕರು ನೀವಿಲ್ಲದಿದ್ದರೇನಂತೆ ನಮಗೆ ಬೇರೆ ಅಭ್ಯರ್ಥಿಗಳಿದ್ದಾರೆ ಎಂದು ತೋರಿಸಿಕೊಟ್ಟಿದ್ದಾರೆ.