Banavasi

ಉತ್ತರ ಕನ್ನಡ: ಬನವಾಸಿಯಲ್ಲಿ ಶಂಕಿತ ಉಗ್ರ ಎನ್ಐಎ ವಶಕ್ಕೆ
ಮಂಗಳೂರು ಕುಕ್ಕರ್ ಸ್ಫೋಟ, ಬೆಂಗಳೂರು ರಾಮೇಶ್ವರ ಕೆಫೆ ಸ್ಫೋಟ ಮತ್ತು ಶಿವಮೊಗ್ಗ ಮಸೀದಿ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶಂಕಿತ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬನವಾಸಿ ತಾಲೂಕಿನ ದಾಸನ ಕೊಪ್ಪ ಗ್ರಾಮದಲ್ಲಿ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ಮಂಗಳವಾರ ಬಂಧನಕ್ಕೊಳಪಡಿಸಿದೆ.

ಉಪ ಚುನಾವಣೆ: 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಡಿಸೆಂಬರ್ 5 ರಂದು ರಾಜ್ಯದಲ್ಲಿ ನಡೆಯಲಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

