ರಾಜ್ಯಬಂಡೇಮಠ ಬಸವಲಿಂಗ ಸ್ವಾಮಿಗಳ ಆತ್ಮಹತ್ಯೆ ಕೇಸು: ಡೆತ್ ನೋಟ್ ವಶ, ಪೊಲೀಸರಿಂದ ಕೇಸು ದಾಖಲು
ಕಂಚುಗಲ್ ಬಂಡೇಮಠದ ಬಸವಲಿಂಗ ಸ್ವಾಮಿಗಳ ಆತ್ಮಹತ್ಯೆ ಕೇಸ್ಗೆ ದೊಡ್ಡ ತಿರುವು ಸಿಕ್ಕಿದೆ. ಸ್ವಾಮೀಜಿ ಮಹಿಳೆಯ ಹನಿಟ್ರ್ಯಾಪ್ ಮತ್ತು ಬೆದರಿಕೆಗೆ ಒಳಗಾಗಿ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ದಟ್ಟವಾಗಿದೆ ಎಂದು ಬುಧವಾರ ಪೊಲೀಸ್ ಮೂಲಗಳು ತಿಳಿಸಿವೆ.