ರಾಜ್ಯಗುಡ್, ಬ್ಯಾಡ್, ಅಗ್ಲಿ?: ಉತ್ತಮ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರಿಂದ ಪ್ರತಿಕ್ರಿಯೆ ಪಡೆಯಲು ಪೊಲೀಸ್ ಠಾಣೆ ಮುಂದು!
ಸಾರ್ವಜನಿಕರಲ್ಲಿ ನಂಬಿಕೆ ಹಾಗೂ ವಿಶ್ವಾಸ ಮೂಡಿಸುವ ಸಲುವಾಗಿ ಇಲ್ಲಿನ ಠಾಣೆಯೊಂದು ಠಾಣೆಗೆ ಬರುವ ಸಾರ್ವಜನಿಕರಿಂದ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದ್ದು, ಸಮಸ್ಯೆಗಳನ್ನು ಸರಿಪಡಿಸುವ ಕೆಲಸವನ್ನು ಮಾಡುತ್ತಿದೆ.