bandh

ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಶೃಂಗೇರಿ ಬಂದ್; ರೈತರು, ಸ್ಥಳೀಯ ಸಂಘಟನೆಗಳ ಬೆಂಬಲ
ರಾಜ್ಯ

ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಶೃಂಗೇರಿ ಬಂದ್; ರೈತರು, ಸ್ಥಳೀಯ ಸಂಘಟನೆಗಳ ಬೆಂಬಲ

'ಪರಿಸ್ಥಿತಿ ಶಾಂತಿಯುತವಾಗಿತ್ತು. ನಮ್ಮ ಭದ್ರತಾ ಸಿಬ್ಬಂದಿ ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಬಂದ್‌ನ ಭಾಗವಾಗಿ ಹೆಚ್ಚಿನ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದವು' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!
ದೇಶ

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿ ಜೆಎಲ್‌ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಬಹುತೇಕ ಬಂದ್; ಬಸ್‌ಗಳ ಮೇಲೆ ಕಲ್ಲು ತೂರಾಟ
ರಾಜ್ಯ

ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಬಹುತೇಕ ಬಂದ್; ಬಸ್‌ಗಳ ಮೇಲೆ ಕಲ್ಲು ತೂರಾಟ

ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕೆಲವು ಸಾರ್ವಜನಿಕ ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಕ್ಫ್ ಆಸ್ತಿ ವಿವಾದ: ಶ್ರೀರಂಗಪಟ್ಟಣ ಬಂದ್; ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಹಿಂದೂ ಸಂಘಟನೆಗಳ ಆಕ್ರೋಶ
ರಾಜ್ಯ

ವಕ್ಫ್ ಆಸ್ತಿ ವಿವಾದ: ಶ್ರೀರಂಗಪಟ್ಟಣ ಬಂದ್; ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಹಿಂದೂ ಸಂಘಟನೆಗಳ ಆಕ್ರೋಶ

ಜಮೀನುಗಳ ಪಹಣಿ, ಆರ್‌ಟಿಸಿ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದನ್ನು ವಿರೋಧಿಸಿ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್: ಮಿಶ್ರ ಪ್ರತಿಕ್ರಿಯೆ
ರಾಜ್ಯ

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್: ಮಿಶ್ರ ಪ್ರತಿಕ್ರಿಯೆ

ಪ್ರತಿಕೃತಿಗೆ ಬೆಂಕಿ ಹಚ್ಚಲು ಪೊಲೀಸರು ಬಿಡದಿದ್ದಾಗ, ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಅಂಬೇಡ್ಕರ್ ವಿರುದ್ಧ ಅಮಿತ್​ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್; ಗದಗ -ಬೆಟಗೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯ

ಅಂಬೇಡ್ಕರ್ ವಿರುದ್ಧ ಅಮಿತ್​ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್; ಗದಗ -ಬೆಟಗೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಗದಗ-ಬೆಟಗೇರಿ ಅವಳಿ ನಗರದಲ್ಲೂ ಸಂಪೂರ್ಣ ಬಂದ್ ಕರೆ ಕೊಟ್ಟಿವೆ. ಗದಗ ಜಿಲ್ಲಾ ಕಾಂಗ್ರೆಸ್​​ ಕಮಿಟಿ, ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

ಹನುಮಧ್ವಜ ತೆರವು ವಿವಾದ: ಹಿಂದೂಪರ ಸಂಘಟನೆಗಳಿಂದ ಬಂದ್ ಗೆ ಕರೆ, ಮಂಡ್ಯ, ಕೆರಗೋಡಿನಲ್ಲಿ ಭಾಗಶಃ ಚಟುವಟಿಕೆ ಸ್ಥಗಿತ
ರಾಜ್ಯ

ಹನುಮಧ್ವಜ ತೆರವು ವಿವಾದ: ಹಿಂದೂಪರ ಸಂಘಟನೆಗಳಿಂದ ಬಂದ್ ಗೆ ಕರೆ, ಮಂಡ್ಯ, ಕೆರಗೋಡಿನಲ್ಲಿ ಭಾಗಶಃ ಚಟುವಟಿಕೆ ಸ್ಥಗಿತ

ಸಕ್ಕರೆ ನಾಡು ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ತೆರವು ಸಂಬಂಧ ವಿವಾದ ಉಂಟಾಗಿ ಹಿಂದೂಪರ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಮಂಡ್ಯ ಮತ್ತು ಕೆರೆಗೋಡು ಬಂದ್ ಭಾಗಶಃ ಯಶಸ್ವಿಯಾಗುತ್ತಿದೆ. 

ಎರಡೂ ರಾಜ್ಯಗಳ ನಾಯಕರು ಕುಳಿತು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಬೇಕು: ನಟ ಶಿವರಾಜ್​ ಕುಮಾರ್​
ಸಿನಿಮಾ ಸುದ್ದಿ

ಎರಡೂ ರಾಜ್ಯಗಳ ನಾಯಕರು ಕುಳಿತು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಬೇಕು: ನಟ ಶಿವರಾಜ್​ ಕುಮಾರ್​

ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ ಎಂದು ನಟ ಶಿವರಾಜ್ ಕುಮಾರ್ ಕೇಳಿದ್ದಾರೆ.

'ಕಾವೇರಿ' ಗಲಾಟೆಗೆ ಕರ್ನಾಟಕ ಬಂದ್‌: ಬೆಂಗಳೂರು, ರಾಜ್ಯದ ದಕ್ಷಿಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತ
ರಾಜ್ಯ

'ಕಾವೇರಿ' ಗಲಾಟೆಗೆ ಕರ್ನಾಟಕ ಬಂದ್‌: ಬೆಂಗಳೂರು, ರಾಜ್ಯದ ದಕ್ಷಿಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ‘ಕನ್ನಡ ಒಕ್ಕೂಟ’ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಇಂದು ಶುಕ್ರವಾರ ಬೆಂಗಳೂರು ಹಾಗೂ ರಾಜ್ಯದ ಇತರ ದಕ್ಷಿಣ ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.