ದೇಶPOCSO case: ಲುಕ್ ಔಟ್ ನೋಟಿಸ್ ಬೆನ್ನಲ್ಲೇ ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರ ಪೊಲೀಸರ ಮುಂದೆ ಶರಣು!
ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ ಇಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಸಿಗದ ಬೆನ್ನಲ್ಲೇ ನಂತರ ಭಗೀರಥ ವಿದೇಶಕ್ಕೆ ಪರಾರಿಯಾಗಬಹುದೆಂಬ ಶಂಕೆ ಇತ್ತು.