Bandipora

ಕುಪ್ವಾರ, ಬಂಡಿಪೋರಾದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ...

ಜಮ್ಮು ಕಾಶ್ಮೀರ: ಭಾರತೀಯ ಸೇನೆಯಿಂದ 4 ಉಗ್ರರ ಹತ್ಯೆ
ಭಾರತೀಯ ಸೇನೆ ಉತ್ತರ ಕಾಶ್ಮೀರದ ಬಾಂಡೀಪೋರದಲ್ಲಿ ಸೋಮವಾರ ಬೆಳಿಗ್ಗೆ ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ನಾಲ್ಕು...

'ಉಗ್ರ ನಿಗ್ರಹ': ಯೋಧನ ಸಾವಿನ ಬೆನ್ನಲ್ಲೇ ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ
ಕಣೆವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಬಂಡಿಪೋರಾದಲ್ಲಿ ನಡೆದ ಸೇನಾ ಕಾರ್ಯಾಚರಣೆ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದು, ಇದರ ಬೆನ್ನಲ್ಲೇ ನಡೆದ ಕಾರ್ಯಾಚರಣೆಯಲ್ಲಿ ಸೈನಿಕರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಕಾಶ್ಮೀರ: ಸೇನಾ ವಾಹನಗಳ ಮೇಲೆ ಉಗ್ರರ ದಾಳಿ, ಇಬ್ಬರು ಯೋಧರಿಗೆ ಗಾಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಉಪಟಳ ಮತ್ತೆ ಮುಂದುವರೆದಿದ್ದು, ಕೆರಾನ್ ಸೆಕ್ಟರ್ ನಲ್ಲಿ ಸೇನಾ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿ ಕಾಲ್ಕಿತ್ತ ಉಗ್ರರು, ಸೇನಾಪಡೆ ಕಾರ್ಯಾಚರಣೆ
ಜಮ್ಮು ಮತ್ತು ಕಾಶಅಮೀರದ ಹಜಿನ್ ನಲ್ಲಿ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಉಗ್ರರ ಗುಂಪೊಂದು ನಂತರ ಸ್ಥಳದಿಂದ ಕಾಲ್ಕಿತ್ತಿದ್ದು, ಉಗ್ರರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಶುಕ್ರವಾರ ತಿಳಿದುಬಂದಿದೆ...

ಬಂಡಿಪೋರಾ: ಸೇನೆ, ಉಗ್ರರ ನಡುವೆ ಗುಂಡಿನ ಚಕಮಕಿ, ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಬಂಡಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಸೆದೆಬಡಿಯಲಾಗಿದೆ ಎಂದು ತಿಳಿದುಬಂದಿದೆ.

ಬಂಡಿಪೋರಾದಲ್ಲಿ ಉಗ್ರರ ದಾಳಿ: ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ ಗಾಯಗೊಂಡಿದ್ದಾರೆಂದು ಗುರುವಾರ ತಿಳಿದುಬಂದಿದೆ...

ಬಂಡಿಪೋರಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ: ಓರ್ವ ಯುವಕ ಸಾವು
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ರಂಗ್ರೇಥ್ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಪುಗಳು ಭದ್ತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಈ ವೇಳೆ ನಡೆದ ಘರ್ಷಣೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದಾರೆಂದು...

