ದೇಶ'ಪ್ರಾಜೆಕ್ಟ್ ಟೈಗರ್ ಗೆ 50 ವರ್ಷ': ಕಾಡು ಪ್ರಾಣಿಗಳನ್ನು ಆರಾಧಿಸುವ ವಿಶ್ವ ನಾಯಕ ನರೇಂದ್ರ ಮೋದಿ ಎಂದು ಕೆವಿನ್ ಪೀಟರ್ಸನ್ ಮೆಚ್ಚುಗೆ
'ಪ್ರಾಜೆಕ್ಟ್ ಟೈಗರ್' 50 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದನ್ನು ಇಂಗ್ಲೆಂಡ್ ಮಾಜಿ ನಾಯಕ ಕೆವಿನ್ ಪೀಟರ್ಸನ್ ಶ್ಲಾಘಿಸಿದ್ದಾರೆ.