bandipur

ಅರಣ್ಯ ಇಲಾಖೆ ಹದ್ದಿನ ಕಣ್ಣು: ಸಫಾರಿ ವಾಹನಗಳಿಗೆ GPS-ಡ್ಯಾಶ್‌ಕ್ಯಾಮ್ ಅಳವಡಿಕೆ ಕಡ್ಡಾಯ; ಬಂಡೀಪುರ-ನಾಗರಹೊಳೆಯಲ್ಲಿ ಹೊಸ ವ್ಯವಸ್ಥೆ ಜಾರಿಗೆ!
ವನ್ಯಜೀವಿ ಸಂಘರ್ಷ ಹಾಗೂ ಪ್ರಾಣಿಗಳ ಸಾವಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸಫಾರಿ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಬಂಡೀಪುರ, ನಾಗರಹೊಳೆ ಸಫಾರಿಗೆ ಮತ್ತೆ ಗ್ರೀನ್ ಸಿಗ್ನಲ್; ಮುತ್ತತ್ತಿಯಲ್ಲಿ ಸುರಕ್ಷತಾ ಕ್ರಮಗಳಿಗೆ ಸರ್ಕಾರ ಸೂಚನೆ
ಪರಿಸರ ಪ್ರವಾಸೋದ್ಯಮ (ಇಕೋ ಟೂರಿಸಂ) ಕ್ಷೇತ್ರದಲ್ಲಿ ಕರ್ನಾಟಕ ಅಪಾರ ಅವಕಾಶಗಳನ್ನು ಹೊಂದಿದ್ದು, ಪರಿಸರ ಸಂರಕ್ಷಣೆಯೊಂದಿಗೆ ಸ್ಥಳೀಯರಿಗೆ ಉದ್ಯೋಗ ಹಾಗೂ ಜೀವನೋಪಾಯ ಒದಗಿಸುವ ಸುಸ್ಥಿರ ಪ್ರವಾಸೋದ್ಯಮ ಮಾದರಿಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದೆ.

Bandipur-Nagarahole ಸಫಾರಿ ಮತ್ತೆ ಆರಂಭ: ಕಟ್ಟುನಿಟ್ಟಿನ ನಿರ್ಬಂಧಗಳೊಂದಿಗೆ ಅನುಮತಿ, GPA ಟ್ರ್ಯಾಕಿಂಗ್ ಕಡ್ಡಾಯ..!
ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾದ ಹಿನ್ನೆಲೆಯಲ್ಲಿ, ಸಿಬ್ಬಂದಿ ಮತ್ತು ವಾಹನ ದುರುಪಯೋಗ ತಡೆಗಟ್ಟಲು ಹಾಗೂ ಇತರ ಮಹತ್ವದ ಅರಣ್ಯ ಕಾರ್ಯಗಳಿಗೆ ಒತ್ತು ನೀಡಲು ನವೆಂಬರ್ 7ರಿಂದ ಸಫಾರಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ವ್ಯಾಘ್ರನ ಅಟ್ಟಹಾಸಕ್ಕೆ ರೈತ ಬಲಿ: ನರಭಕ್ಷಕ ಹುಲಿಯೆಂದು ಈಗಲೇ ಘೋಷಿಸಲು ಸಾಧ್ಯವಿಲ್ಲ; ಅರಣ್ಯಾಧಿಕಾರಿಗಳು
ಬಂಡೀಪುರ ಹುಲಿ ಮೀಸಲು ಪ್ರದೇಶದ ನಿರ್ದೇಶಕ ಎಸ್ ಪ್ರಭಾಕರನ್ ಅವರು ಮಾತನಾಡಿ, ಹುಲಿಯು ರೈತನನ್ನು ಗಡಿ ಪ್ರದೇಶಕ್ಕೆ ಸುಮಾರು 100 ಮೀಟರ್ ದೂರದವರೆಗೆ ಎಳೆದೊಯ್ದಿದೆ.

ಇಲಾಖೆಗಳ ಸಮನ್ವಯದ ಕೊರತೆಯಿಂದ ಬಂಡೀಪುರ ಬಳಿ ಪದೇಪದೇ ಹುಲಿ ದಾಳಿ!
ಅರಣ್ಯದ ಅಂಚಿನಲ್ಲಿರುವ ರೈತರ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ವಿದ್ಯುತ್ ಸರಬರಾಜು ಮಾಡಬೇಕು ಮತ್ತು ಅವರು ರಾತ್ರಿಯಲ್ಲಿ ಹೊರಗೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಅರಣ್ಯ ವನ್ಯಜೀವಿಗಳ ಜೊತೆ ಪ್ರವಾಸಿಗರ ಹುಚ್ಚು ಸಾಹಸ: ಬಂಡೀಪುರದಲ್ಲಿ CCTV ಅಳವಡಿಕೆ
ಪ್ರವಾಸಿಗನೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನದ ವೇಳೆ ಆನೆಯೊಂದು ವ್ಯಕ್ತಿಯ ಮೇಲೆ ದಾಳಿ ಮಾಡಿದ ಘಟನೆ ಬೆನ್ನಲ್ಲೇ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಬಂಡೀಪುರ: ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಮುಂದಾದ ಪ್ರವಾಸಿಗನ ಅಟ್ಟಾಡಿಸಿದ ಕಾಡಾನೆ; Video
ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬನ ಮೇಲೆ ಕಾಡು ಆನೆ ದಾಳಿ ನಡೆಸಿದೆ.

ಬಂಡೀಪುರ ಒಳಗೆ ಮತ್ತು ಹೊರಗಿನ ರೆಸಾರ್ಟ್, ಹೋಟೆಲ್, ಹೋಂಸ್ಟೇಗಳು ಅರಣ್ಯ ಇಲಾಖೆ ನಿಯಂತ್ರಣಕ್ಕೆ
ಹುಲಿ ಮೀಸಲು ಪ್ರದೇಶದ ಒಳಗೆ ವಾಸ್ತವ್ಯಕ್ಕೆ ಅನುಮತಿ ನೀಡದಂತೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್‌ಟಿಸಿಎ)ದಿಂದ ಮಾರ್ಗಸೂಚಿಗಳಿವೆ.

ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸಲು ಪರಿಸರವಾದಿಗಳ ತೀವ್ರ ವಿರೋಧ
ರಾತ್ರಿ ಸಂಚಾರ ನಿಷೇಧವನ್ನು ಪರಿಚಯಿಸಿದಾಗಿನಿಂದ, ಹೆದ್ದಾರಿಯಲ್ಲಿ ಪ್ರಾಣಿಗಳ ಸಾವುನೋವುಗಳಲ್ಲಿ ಗಮನಾರ್ಹ ಇಳಿಕೆಯಾಗಿದೆ.

