ರಾಜ್ಯನಾಗರಹೊಳೆ-ಬಂಡೀಪುರ ಅತಿಥಿಗಳಿಗೆ ಸಫಾರಿ ವಾಹನ ಹಂಚಿಕೆಯಲ್ಲಿ ಅನುಸರಿಸುವ ವಿಧಾನದ ಬಗ್ಗೆ ವಿವರಣೆ ನೀಡಿ: JLR ಗೆ ಹೈಕೋರ್ಟ್ ಸೂಚನೆ
ರಾಷ್ಟ್ರೀಯ ಉದ್ಯಾನಗಳಲ್ಲಿ ಸಫಾರಿ ವಾಹನಗಳ ಹಂಚಿಕೆಗೆ ಸಂಬಂಧಿಸಿದಂತೆ ಇರುವ ನೀತಿ ಅಥವಾ ಮಾರ್ಗಸೂಚಿಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು. ಈ ಕುರಿತಂತೆ ಅಫಿಡವಿಟ್ ಸಲ್ಲಿಸಿ ಎಂದು ಜೆಎಲ್ಆರ್ ಲಿಮಿಟೆಡ್ಗೆ ನಿರ್ದೇಶಿಸಿದ ಪೀಠ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.