Bandipur Tiger Reserve

ಕಾಡಾನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಲಾರಿ ಚಾಲಕ: 5 ಸಾವಿರ ರೂ ದಂಡ ವಿಧಿಸಿದ ಅರಣ್ಯ ಇಲಾಖೆ
ರಾಜ್ಯ

ಕಾಡಾನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಲಾರಿ ಚಾಲಕ: 5 ಸಾವಿರ ರೂ ದಂಡ ವಿಧಿಸಿದ ಅರಣ್ಯ ಇಲಾಖೆ

ಘಟನೆಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಚಾಲಕನನ್ನು ಪತ್ತೆಹಚ್ಚಿದ್ದು, ಕೇರಳದ ಮಲಪ್ಪುರಂ ಮೂಲದ ಜಿನ್‌ಶಾದ್ ಸಿ. ಎಂದು ಗುರುತಿಸಿದ್ದಾರೆ. ವನ್ಯಜೀವಿಗಳಿಗೆ ತೊಂದರೆ ಉಂಟುಮಾಡಿದ್ದಕ್ಕಾಗಿ ಹಾಗೂ ಅರಣ್ಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಚಾಲಕನಿಗೆ ದಂಡ ವಿಧಿಸಲಾಗಿದೆ.

ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಭದ್ರತಾ ವೈಫಲ್ಯ: ರೌಡಿ ಶೀಟರ್ ಗ್ಯಾಂಗ್ ಎಣ್ಣೆ ಪಾರ್ಟಿ!
ರಾಜ್ಯ

ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಭದ್ರತಾ ವೈಫಲ್ಯ: ರೌಡಿ ಶೀಟರ್ ಗ್ಯಾಂಗ್ ಎಣ್ಣೆ ಪಾರ್ಟಿ!

ಈ ಘಟನೆ ಅರಣ್ಯ ಇಲಾಖೆಯ ಟೀಕೆಗೆ ಕಾರಣವಾಗಿದೆ. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು ನಿರ್ಬಂಧಿತ ಮತ್ತು ಪರಿಸರ ಸೂಕ್ಷ್ಮ ಅರಣ್ಯ ವಲಯಕ್ಕೆ ಹೇಗೆ ಪ್ರವೇಶ ಪಡೆದರು ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.

ವೇತನ ವಿಳಂಬಕ್ಕೆ ಆಕ್ರೋಶ: ಬಂಡೀಪುರದಲ್ಲಿ ಏಪ್ರಿಲ್ 1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ..!
ರಾಜ್ಯ

ವೇತನ ವಿಳಂಬಕ್ಕೆ ಆಕ್ರೋಶ: ಬಂಡೀಪುರದಲ್ಲಿ ಏಪ್ರಿಲ್ 1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ..!

ರಾಜ್ಯದಲ್ಲಿ ಸುಮಾರು 6,000 ತಾತ್ಕಾಲಿಕ ಸಿಬ್ಬಂದಿ ಇದ್ದಾರೆ. ಇವರಲ್ಲಿ 4,000ಕ್ಕೂ ಹೆಚ್ಚು ಮಂದಿ ಮುಷ್ಕರದಲ್ಲಿ ಭಾಗವಹಿಸಲು ಸಮ್ಮತಿಸಿದ್ದಾರೆ. ವಾಚರ್‌ಗಳು, ಗಾರ್ಡ್‌ಗಳು, ಡ್ರೈವರ್‌ಗಳು ಸೇರಿದಂತೆ ಅರಣ್ಯದ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.

ವನ್ಯ ಜೀವಿಗಳಿಗೆ ತೊಂದರೆ: 'ಕೊನೆಯ ಸಫಾರಿ ಕಡಿತ'; ಸಚಿವ ಈಶ್ವರ್ ಖಂಡ್ರೆ ಮಹತ್ವದ ಆದೇಶ
ರಾಜ್ಯ

ವನ್ಯ ಜೀವಿಗಳಿಗೆ ತೊಂದರೆ: 'ಕೊನೆಯ ಸಫಾರಿ ಕಡಿತ'; ಸಚಿವ ಈಶ್ವರ್ ಖಂಡ್ರೆ ಮಹತ್ವದ ಆದೇಶ

ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯ ಪ್ರದೇಶಗಳಲ್ಲಿನ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ.

Bandipur Tiger Fight: ಹೆಣ್ಣು ಹುಲಿಗೆ ಗಂಭೀರ ಗಾಯ; ಫೋಟೊ ತೆಗೆಯುವುದರಲ್ಲಿ ಪ್ರವಾಸಿಗರು ನಿರತ! Video
ರಾಜ್ಯ

Bandipur Tiger Fight: ಹೆಣ್ಣು ಹುಲಿಗೆ ಗಂಭೀರ ಗಾಯ; ಫೋಟೊ ತೆಗೆಯುವುದರಲ್ಲಿ ಪ್ರವಾಸಿಗರು ನಿರತ! Video

ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಕುಂಧಕೆರೆ ವ್ಯಾಪ್ತಿಯ ಗಡಿ ಬಳಿ ಶುಕ್ರವಾರ ಗಂಡು ಹುಲಿಯೊಂದಿಗೆ ನಡೆದ ಕಾದಾಟದಲ್ಲಿ 11 ವರ್ಷದ ಹೆಣ್ಣು ಹುಲಿ ಗಾಯಗೊಂಡಿದೆ.

ಹುಲಿಗಳ ಸಾವು ನಂತರ, ಬಂಡೀಪುರ ಹುಲಿ ಅಭಯಾರಣ್ಯದಲ್ಲಿ 20 ಕೋತಿಗಳ ಮರಣ
ರಾಜ್ಯ

ಹುಲಿಗಳ ಸಾವು ನಂತರ, ಬಂಡೀಪುರ ಹುಲಿ ಅಭಯಾರಣ್ಯದಲ್ಲಿ 20 ಕೋತಿಗಳ ಮರಣ

ಕೋಂಡೆಗಾಲ-ಕೊಡಸೋಗೆ ರಸ್ತೆಯ ಉದ್ದಕ್ಕೂ ಎರಡು ಚೀಲಗಳಲ್ಲಿ ಕೋತಿಗಳನ್ನು ಎಸೆಯಲಾಗಿತ್ತು, ಬೆಳಿಗ್ಗೆ 6.30 ರ ಸುಮಾರಿಗೆ ದಾರಿಹೋಕರು ನೋಡಿ ತಿಳಿಸಿದ್ದಾರೆ.

ಐದು ಹುಲಿಗಳ ಸಾವಿನ ಬೆನ್ನಲ್ಲೇ ಬಂಡೀಪುರ ಅಭಯಾರಣ್ಯದಲ್ಲಿ ಮತ್ತೊಂದು ಹುಲಿಯ ಮೃತ ದೇಹ ಪತ್ತೆ
ರಾಜ್ಯ

ಐದು ಹುಲಿಗಳ ಸಾವಿನ ಬೆನ್ನಲ್ಲೇ ಬಂಡೀಪುರ ಅಭಯಾರಣ್ಯದಲ್ಲಿ ಮತ್ತೊಂದು ಹುಲಿಯ ಮೃತ ದೇಹ ಪತ್ತೆ

ಗುರುವಾರ ಸಂಜೆ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಹೆಣ್ಣು ಹುಲಿಯ ಮೃತ ದೇಹ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.

ಮೈಸೂರು: ಮಹಿಳೆಯನ್ನು ಕೊಂದಿದ್ದ ಹುಲಿ ಸೆರೆ
ರಾಜ್ಯ

ಮೈಸೂರು: ಮಹಿಳೆಯನ್ನು ಕೊಂದಿದ್ದ ಹುಲಿ ಸೆರೆ

ಕೆಲ ದಿನಗಳ ಹಿಂದೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವ್ಯಾಪ್ತಿಯಲ್ಲಿ 50 ವರ್ಷದ ಮಹಿಳೆಯನ್ನು ಕೊಂದಿದ್ದ ಹುಲಿ ಇಂದು ಮಂಗಳವಾರ ನಸುಕಿನ ಜಾವ 1.40ರ ಸುಮಾರಿಗೆ ಸೆರೆ ಸಿಕ್ಕಿದೆ.

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು
ರಾಜ್ಯ

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.