Bandipur Tiger Reserve Forest

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಅನಧಿಕೃತ ಕಟ್ಟಡಗಳ ತೆರವಿಗೆ ಜಿಲ್ಲಾಧಿಕಾರಿ ನೋಟಿಸ್
ರಾಜ್ಯ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಅನಧಿಕೃತ ಕಟ್ಟಡಗಳ ತೆರವಿಗೆ ಜಿಲ್ಲಾಧಿಕಾರಿ ನೋಟಿಸ್

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಧಿಕಾರಿಯವರಾದ ಜಿಲ್ಲಾಧಿಕಾರಿ ಡಾ. ಎಂಆರ್ ರವಿ ಅವರು ಈಗಾಗಲೇ ಕಟ್ಟಡ ನಿರ್ಮಾಣ ಮಾಡಿರುವ ಸಂಬಂಧ 8 ಮಂದಿಗೆ ಕಟ್ಟಡ ತೆರವುಗೊಳಿಸಲು ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.

ಬಂಡೀಪುರದಲ್ಲಿ ಭೀಕರ ಕಾಡ್ಗಿಚ್ಚು, ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಪ್ರದೇಶ ಭಸ್ಮ
ರಾಜ್ಯ

ಬಂಡೀಪುರದಲ್ಲಿ ಭೀಕರ ಕಾಡ್ಗಿಚ್ಚು, ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಪ್ರದೇಶ ಭಸ್ಮ

ಕಳೆದ ಎರಡು ದಿನಗಳಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನದ ಸುತ್ತಮುತ್ತಲಿನಲ್ಲಿ ಕಾಣಿಸಿಕೊಂಡಿದ್ದ ಕಾಡ್ಗಿಚ್ಚು ದಿನೇ ದಿನೇ ಹೆಚ್ಚಾಗುತ್ತಿದ್ದು, ಶನಿವಾರ ಕಾಡ್ಗಿಚ್ಚಿನ ಭೀಕರತೆ ಸ್ವರೂಪ ಪಡೆದುಕೊಂಡಿದೆ.

ಮೈಸೂರು: ಅಭಯಾರಣ್ಯ ವ್ಯಾಪ್ತಿಯಲ್ಲಿ 2 ಹುಲಿ, 1 ಆನೆ ಅನುಮಾನಾಸ್ಪದ ಸಾವು
ರಾಜ್ಯ

ಮೈಸೂರು: ಅಭಯಾರಣ್ಯ ವ್ಯಾಪ್ತಿಯಲ್ಲಿ 2 ಹುಲಿ, 1 ಆನೆ ಅನುಮಾನಾಸ್ಪದ ಸಾವು

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ವಲಯದ ಜಿಎಸ್ ಬೆಟ್ಟ ವ್ಯಾಪ್ತಿಯಲ್ಲಿ ಎರಡು ಹುಲಿಗಳು ಹಾಗೂ ಒಂದು ಆನೆ ನಿಗೂಢವಾಗಿ ಸಾವನ್ನಪ್ಪಿವೆ.