bandipur

'ಬಂಡೀಪುರ ಯುವ ಮಿತ್ರ' ಕಾರ್ಯಕ್ರಮಕ್ಕೆ ಅರಣ್ಯವಾಸಿಗಳಿಂದ ಉತ್ತಮ ಪ್ರತಿಕ್ರಿಯೆ
ರಾಜ್ಯ

'ಬಂಡೀಪುರ ಯುವ ಮಿತ್ರ' ಕಾರ್ಯಕ್ರಮಕ್ಕೆ ಅರಣ್ಯವಾಸಿಗಳಿಂದ ಉತ್ತಮ ಪ್ರತಿಕ್ರಿಯೆ

ಅರಣ್ಯ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ಬಂಡೀಪುರ ಯುವ ಮಿತ್ರ ಕಾರ್ಯಕ್ರಮಕ್ಕೆ ಅರಣ್ಯವಾಸಿಗಳಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ: ಗೋಲ್ಡನ್‌ ಸ್ಟಾರ್‌ ಗಣೇಶ್‌ಗೆ ನೋಟಿಸ್, ಕಾಮಗಾರಿ ಸ್ಥಗಿತಕ್ಕೆ ಸೂಚನೆ
ರಾಜ್ಯ

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ: ಗೋಲ್ಡನ್‌ ಸ್ಟಾರ್‌ ಗಣೇಶ್‌ಗೆ ನೋಟಿಸ್, ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಅರಣ್ಯ ಇಲಾಖೆ ನೊಟೀಸ್‌ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ಬಂಡೀಪುರದಲ್ಲಿ ಹುಲಿ, ಚಿರತೆ ಸಾವು: ತನಿಖೆಗೆ ಆದೇಶ
ರಾಜ್ಯ

ಬಂಡೀಪುರದಲ್ಲಿ ಹುಲಿ, ಚಿರತೆ ಸಾವು: ತನಿಖೆಗೆ ಆದೇಶ

2018-19ರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟ ಹುಲಿ ಮತ್ತು ಚಿರತೆಯ ಸಾವಿನ ಕುರಿತು ಅರಣ್ಯ ಇಲಾಖೆ ಮತ್ತೊಮ್ಮೆ ತನಿಖೆಗೆ ಆದೇಶಿಸಿದೆ.

ಬಂಡೀಪುರ: ಸಾಕು ನಾಯಿ ಕೊಂದಿತೆಂದು ವಿಷಪ್ರಾಶನ ಮಾಡಿಸಿ ಚಿರತೆಯ ಹತ್ಯೆ
ರಾಜ್ಯ

ಬಂಡೀಪುರ: ಸಾಕು ನಾಯಿ ಕೊಂದಿತೆಂದು ವಿಷಪ್ರಾಶನ ಮಾಡಿಸಿ ಚಿರತೆಯ ಹತ್ಯೆ

ಸಾಕು ನಾಯಿಯ ಕೊಂದು ಹಾಕಿತೆಂದು ಚಿರತೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರುವ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಬಂಡೀಪುರ ಅರಣ್ಯಾಧಿಕಾರಿಗಳಿಂದ ಪುಂಡಾನೆ ಸೆರೆ: ರೈತರು ನಿಟ್ಟುಸಿರು
ರಾಜ್ಯ

ಬಂಡೀಪುರ ಅರಣ್ಯಾಧಿಕಾರಿಗಳಿಂದ ಪುಂಡಾನೆ ಸೆರೆ: ರೈತರು ನಿಟ್ಟುಸಿರು

ಕುಂದುಕೆರೆ ಮತ್ತು ಗೋಪಾಲಸ್ವಾಮಿ ಬೆಟ್ಟ ಅರಣ್ಯದಂಚಿನ ಗ್ರಾಮಗಳಲ್ಲಿ ಹಲವಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ನಾಶಪಡಿಸಿ, ಗ್ರಾಮಸ್ಥರ ತುಳಿದು ಕೊಂದು ಹಾಕಿದ್ದ ಪುಂಡಾನೆಯನ್ನು ಸೆರೆಹಿಡಿಯುವಲ್ಲಿ ಕೊನೆಗೂ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಯೋಜನೆ ಜಾರಿಗೆ ತಂದಿದ್ದು ನಾವು; ಅದನ್ನೂ ಅದಾನಿಗೆ ಮಾರದಿರಿ: ಮೋದಿಗೆ ಕಾಂಗ್ರೆಸ್ ಟಾಂಗ್
ರಾಜಕೀಯ

ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಯೋಜನೆ ಜಾರಿಗೆ ತಂದಿದ್ದು ನಾವು; ಅದನ್ನೂ ಅದಾನಿಗೆ ಮಾರದಿರಿ: ಮೋದಿಗೆ ಕಾಂಗ್ರೆಸ್ ಟಾಂಗ್

70 ವರ್ಷದಿಂದ ಕಾಂಗ್ರೆಸ್ ಏನು ಮಾಡಿದೆ" ಎನ್ನುವ ಪ್ರಧಾನಿ ಮೋದಿಯವರೇ ಇಂದು ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಹುಲಿ ಸಂರಕ್ಷಣಾ ಯೋಜನೆಯನ್ನು 1973ರಲ್ಲಿ ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರವೇ. ದಯವಿಟ್ಟು ಬಂಡೀಪುರವನ್ನು ಅದಾನಿಗೆ ಮಾರಬೇಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.

ಬಂಡೀಪುರ ಅರಣ್ಯದಲ್ಲಿ ಮೋದಿ ಸಫಾರಿ ವೇಳೆ ಕಾಣದ ಹುಲಿ; ಹಿಡಿದು ಮಾರಿಬಿಡುತ್ತಾರೆ ಅನ್ನೋ ಭಯವಿರಬೇಕು ಎಂದ ಸಿದ್ದರಾಮಯ್ಯ
ರಾಜ್ಯ

ಬಂಡೀಪುರ ಅರಣ್ಯದಲ್ಲಿ ಮೋದಿ ಸಫಾರಿ ವೇಳೆ ಕಾಣದ ಹುಲಿ; ಹಿಡಿದು ಮಾರಿಬಿಡುತ್ತಾರೆ ಅನ್ನೋ ಭಯವಿರಬೇಕು ಎಂದ ಸಿದ್ದರಾಮಯ್ಯ

ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರಕ್ಕೆ ಭೇಟಿ ನೀಡಿದ್ದು, ಬಂಡೀಪುರ ಹುಲಿ‌ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದರು. ಎರಡು ಗಂಟೆಗಳ ಅವಧಿಯಲ್ಲಿ 22 ಕಿ.ಮೀ ಸಂಚರಿಸಿ ಪ್ರಕೃತಿಯ ಸೊಬಗನ್ನು ಕಣ್ತುಂಬಿಕೊಂಡರು. ಆದರೆ, ಈ ವೇಳೆ ಹುಲಿ ಮಾತ್ರ ಪ್ರಧಾನಿಗೆ ಕಾಣಿಸಿಲ್ಲ ಎಂದು ತಿಳಿದುಬಂದಿದೆ.

ಏಪ್ರಿಲ್ 9 ರಂದು ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ: ನಾಳೆಯಿಂದ ಸಫಾರಿ, ಹೋಂ ಸ್ಟೇ, ರೆಸಾರ್ಟ್ ಬಂದ್
ರಾಜ್ಯ

ಏಪ್ರಿಲ್ 9 ರಂದು ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ: ನಾಳೆಯಿಂದ ಸಫಾರಿ, ಹೋಂ ಸ್ಟೇ, ರೆಸಾರ್ಟ್ ಬಂದ್

ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಏಪ್ರಿಲ್ 9 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಭದ್ರತೆ ದೃಷ್ಟಿಯಿಂದ ನಾಳೆಯಿಂದಲೇ ಬಂಡೀಪುರದಲ್ಲಿ ಸಫಾರಿ, ಹೋಂ ಸ್ಟೇ ಹಾಗೂ ರೆಸಾರ್ಟ್...

ಮೈಸೂರು: ಚಾಮುಂಡಿ ಬೆಟ್ಟದ ಕುರುಚಲು ಪ್ರದೇಶದಲ್ಲಿ ಅಗ್ನಿ ಅವಘಡ
ರಾಜ್ಯ

ಮೈಸೂರು: ಚಾಮುಂಡಿ ಬೆಟ್ಟದ ಕುರುಚಲು ಪ್ರದೇಶದಲ್ಲಿ ಅಗ್ನಿ ಅವಘಡ

ಚಾಮುಂಡಿ ಬೆಟ್ಟದ ನಂದಿ ವಿಗ್ರಹದ ಪಕ್ಕದಲ್ಲಿರುವ ಕುರುಚಲು ಪ್ರದೇಶದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿತ್ತು.