BandipurTigerReserve
ಅಪರೂಪದ ದೃಶ್ಯ; ಬಂಡೀಪುರದಲ್ಲಿ ಇದೇ ಮೊದಲು, ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ
ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿದ್ದು, ಬಂಡೀಪುರ ಅರಣ್ಯ ಪ್ರದೇಶ ಇತಿಹಾಸದಲ್ಲೇ ಇಂತಹ ಘಟನೆ ಇದೇ ಮೊದಲು ಎನ್ನಲಾಗಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ; ಆನೆ ದಾಳಿಯಿಂದ ಪಾರಾದ ಪ್ರವಾಸಿಗರು
ಪ್ರವಾಸಿಗರ ವಾಹನದ ಮೇಲೆ ಆನೆಯೊಂದು ದಾಳಿಗೆ ಮುಂದಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ.

