bangalore

ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಯೋಜನೆಗಾಗಿ ಮರಗಳಿಗೆ ಕೊಡಲಿ: ಪರಿಸರವಾದಿಗಳಿಂದ ಕಾನೂನು ಹೋರಾಟ!
8.61 ಎಕರೆ ವಿಸ್ತೀರ್ಣದ ರೈಲ್ವೆ ಆಸ್ತಿಯನ್ನು ಐಟಿ/ಬಿಟಿ (IT/BT) ಯೋಜನೆಗಾಗಿ 60 ವರ್ಷಗಳ ಅವಧಿಗೆ 'ಬಾಗ್ಮನೆ ಟೆಕ್ಸ್ವರ್ತ್' (Bagmane Texworth) ಸಂಸ್ಥೆಗೆ ಗುತ್ತಿಗೆ ನೀಡಲು ಪ್ರಸ್ತಾಪಿಸಲಾಗಿದೆ

ರಾಜಧಾನಿಯ ಟ್ರಾಫಿಕ್ ಜಂಜಾಟಕ್ಕೆ ವೀಕೆಂಡ್ ಬ್ರೇಕ್; ಬೆಂಗಳೂರಿನಿಂದ ವಾರಾಂತ್ಯದ ಪ್ರವಾಸಕ್ಕೆ ದಿ ಬೆಸ್ಟ್ ಪ್ರವಾಸಿ ತಾಣಗಳು!
Weekend Trips: ನಿರಂತರ ಕೆಲಸದ ಒತ್ತಡ ಮತ್ತು ಟ್ರಾಫಿಕ್ನಿಂದ ಬೇಸತ್ತ ಬೆಂಗಳೂರಿಗರಿಗೆ ವೀಕೆಂಡ್ ಬಂತೆಂದರೆ ಸಾಕು, ಎಲ್ಲಾದರೂ ದೂರ ಪ್ರಯಾಣ ಮಾಡಬೇಕೆನಿಸುವುದು ಸಹಜ. ಹಾಗಾಗಿ, ಇಲ್ಲಿದೆ ನೋಡಿ ಸಿಲಿಕಾನ್ ಸಿಟಿಯಿಂದ ಕೆಲವೇ ಗಂಟೆಗಳ ಪ್ರಯಾಣ ಮಾಡಿ ಪ್ರವಾಸವನ್ನ ಎಂಜಾಯ್ ಮಾಡೋ ಸ್ಥಳಗಳ ಕುರಿತ ಮಾಹಿತಿ:

ನಾಳೆ ಬೆಂಗಳೂರಿನ ಇಲ್ಲೆಲ್ಲ ಕರೆಂಟ್ ಇರಲ್ಲ; ರಾಜಧಾನಿಯ 80 ಬಡಾವಣೆಗಳಲ್ಲಿ 4 ಗಂಟೆಗಳ ಕಾಲ ವಿದ್ಯುತ್ ಕಟ್!
ಸಿಲಿಕಾನ್ ಸಿಟಿಯ ಜನರೇ ಗಮನಿಸಿ, ನಾಳೆ ರಾಜಧಾನಿ ಬೆಂಗಳೂರಿನ ಹಲವು ಪ್ರಮುಖ ಪ್ರದೇಶಗಳಲ್ಲಿ ಸತತ 4 ಗಂಟೆಗಳ ಕಾಲ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆ ಕುರಿತ ವರದಿ ಇಲ್ಲಿದೆ:

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!
ಕುಡಿಯುವ ನೀರನ್ನು ಈಜುಕೊಳಗಳಿಗೆ, ವಾಹನಗಳ ಸ್ವಚ್ಛತೆಗೆ, ಕೈತೋಟಕ್ಕೆ, ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ಮನೋರಂಜನ ಕಾರಂಜಿಗಳಿಗೆ ಬಳಸುವಂತಿಲ್ಲ ಎಂದು ಬಿಡಬ್ಲ್ಯೂಎಸ್ಎಸ್ಬಿ ಆದೇಶ ಹೊರಡಿಸಿದೆ.

ಮೈಸೂರು ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ದಾರುಣ ಸಾವು..!
ಪ್ರವಾಸದ ವೇಳೆ ಬಿಸಿಲಿನ ಬೇಗೆ ತಣಿಸಿಕೊಳ್ಳಲು ವಿದ್ಯಾರ್ಥಿಗಳು ನದಿಯಲ್ಲಿ ಈಜಾಡುತ್ತಿದ್ದರು. ಈಜಾಡುತ್ತಿದ್ದ ವೇಳೆ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದಾರೆ.

Gold Rate Today: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ
ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

ಜ್ಞಾನಭಾರತಿ ಕ್ಯಾಂಪಸ್ಗೆ ಶೀಘ್ರದಲ್ಲೇ 'ಪಾರಂಪರಿಕ ತಾಣ' ಸ್ಥಾನಮಾನ!
ಜ್ಞಾನಭಾರತಿ ಅವರಣದಲ್ಲಿ ಲಕ್ಷಾಂತರ ಬೃಹತ್ ಮರಗಳಿದ್ದು, ಇಲ್ಲಿನ ಜೀವವೈವಿಧ್ಯತೆಯನ್ನು ಮುಂದಿನ ಪೀಳಿಗೆಗೆ ಕಾಪಾಡುವ ಮತ್ತು ಬೆಂಗಳೂರು ಮಹಾನಗರದ ಹಸಿರು ವಲಯ ರಕ್ಷಿಸುವ ಹೊಣೆ ಇಲಾಖೆ ಮೇಲಿದೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ, ಇಬ್ಬರಿಗೆ ಗಾಯ
ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಗಾಬರಿಯಾಗಿದ್ದಾರೆ.

ಬೆಂಗಳೂರು: ಕಿಂಗ್ ಫಿಶರ್ ಟವರ್ ಸೇರಿ 11 ಪ್ರತಿಷ್ಠಿತ ಬಿಲ್ಡರ್ಗಳ ಮನೆ, ಕಚೇರಿ ಮೇಲೆ ಇಡಿ ದಾಳಿ
ಬೆಂಗಳೂರು ಹಾಗೂ ಮೈಸೂರಿನ ಹಲವು ಕಡೆ ಬಿಲ್ಡರ್ಗಳಿಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದೆ. ಎರಡೂ ನಗರಗಳ 11 ಕಡೆಗಳಲ್ಲಿ ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

