Bangalore Central

ಗಾಂಧಿನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರು: ಚುನಾವಣಾ ಆಯೋಗಕ್ಕೆ ಬೆಂಗಳೂರು ಸೆಂಟ್ರಲ್‌ನ 'ವೋಟ್ ಚೋರಿ' ಡೇಟಾ ಸಲ್ಲಿಕೆ!
ಇದು ಸಂಪೂರ್ಣ ಪ್ರಜಾಪ್ರಭುತ್ವದ ಕಗ್ಗೊಲೆ. ಆಯೋಗವನ್ನು ತಮ್ಮ ಕೈಗೊಂಬೆಯಾಗಿಸಿಕೊಂಡು ಇಲ್ಲದೇ ಇರುವ ಮತದಾರರನ್ನು ಸೃಷ್ಟಿಸಿ, ಸಾಂವಿಧಾನಿಕ ಮೌಲ್ಯಗಳನ್ನು ಮೂಲೆಗುಂಪು ಮಾಡಿ ಮತಗಳ್ಳತನ ನಡೆಸಿ ಅಧಿಕಾರಕ್ಕೆ ಬಂದಿರುವುದು ಶೋಚನೀಯ.

ರಾಜ್ಯದಲ್ಲಿ ಮೋದಿ ಅಲೆ ಇಲ್ಲ, ರಾಜ್ಯ ಸರ್ಕಾರದ ಐದು ಖಾತರಿಗಳ ಅಲೆಯಿದೆ: ಮನ್ಸೂರ್ ಅಲಿ ಖಾನ್ (ಸಂದರ್ಶನ)
ಪ್ರತಿಷ್ಠಿತ ಕ್ಷೇತ್ರವಾಗಿರುವ ಬೆಂಗಳೂರು ಸೆಂಟ್ರಲ್‌ನಲ್ಲಿ ಹಾಲಿ ಬಿಜೆಪಿ ಸಂಸದ ಪಿಸಿ ಮೋಹನ್ ಮತ್ತು ಕಾಂಗ್ರೆಸ್‌ನ ಮನ್ಸೂರ್ ಅಲಿ ಖಾನ್ ನಡುವೆ ಜಟಾಪಟಿಗೆ ಕಾರಣವಾಗಿದೆ.

ಲೋಕಸಭೆ ಚುನಾವಣೆ 2024: ಪಿಸಿ ಮೋಹನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕ್ತಾರಾ ಮನ್ಸೂರ್ ಅಲಿ ಖಾನ್?
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದ್ದು, ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದ್ದಾರೆ. ಪಿಸಿ ಮೋಹನ್ ಸತತ ನಾಲ್ಕನೇ ಗೆಲುವಿನ ವಿಶ್ವಾಸದಲ್ಲಿದ್ದರೆ, ಮನ್ಸೂರ್ ಖಾನ್ ಬಿಜೆಪಿಯಿಂದ ಕ್ಷೇತ್ರವನ್ನು ಕಿತ್ತುಕೊಳ್ಳಲು ರಾಜ್ಯ ಸರ್ಕಾರದ ಖಾತರಿ ಯೋಜನೆಗಳ ಮೇಲೆ ಪ್ರಚಾರ ನಡೆಸುತ್ತಿದ್ದಾರೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಭಿನ್ನಮತ: ಮನ್ಸೂರ್ ಖಾನ್ ನಾಮಪತ್ರ ಸಲ್ಲಿಕೆ ವೇಳೆ ಪ್ರಮುಖ ಕಾಂಗ್ರೆಸ್ ನಾಯಕರು ನಾಪತ್ತೆ!
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಆಂತರಿಕ ಕಲಹ ಬಹಿರಂಗವಾದ ನಂತರ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲ ಕೇಳಿದ ಪ್ರಕಾಶ್ ರಾಜ್
2019 ರ ಲೋಕಸಭಾ ಚುನಾಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ನಟ ಪ್ರಕಾಶ್ ರಾಜ್, ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ತಮ್ಮನ್ನು ಕಾಂಗ್ರೆಸ್ ಬೆಂಬಲಿಸಬಹುದು ಎಂದು ಹೇಳಿದ್ದಾರೆ.

