ದೇಶಚಿತ್ತೂರು: ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಹಠಾತ್ ಬೆಂಕಿ! ಪ್ರಯಾಣಿಕರು ಪಾರು
ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಆಂಧ್ರ ಪ್ರದೇಶದ ಚಿತ್ತೂರು ಬಳಿ ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ.