Bangalore Infrastructure

Brand Bengaluru ಅಡಿಯಲ್ಲಿ ನಗರದ ಮೂಲಸೌಕರ್ಯ ಅಭಿವೃದ್ಧಿ: ನಗರಾಭಿವೃದ್ಧಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ
ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ರೂ. 8,000 ಕೋಟಿ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

