Bangalore-Mysore Expressway

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಅಪಘಾತ: ಬಸ್'ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಸೀಟ್ ಬೆಲ್ಟ್'ನಿಂದ ಬದುಕುಳಿದ ವೃದ್ದ ದಂಪತಿ..!
ಡಿಸೆಂಬರ್‌ನಲ್ಲಿ ರಾಮನಗರದ ಸಂಗಬಸವನದೊಡ್ಡಿ ಗ್ರಾಮದ ಬಳಿ ಈ ಅಪಘಾತ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಸೀಟ್ ಬೆಲ್ಟ್ ಧರಿಸಿದ್ದರಿಂದ ದಂಪತಿ ವೃದ್ಧ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಳ!
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾ ತೆರವಿಗೆ NHAI ಚಿಂತನೆ
ದುಬಾರಿ ಟೋಲ್ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ.

