ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆ ಹಾಗೂ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ ಪ್ರೈಸ್ (ಎನ್ಐಸಿಇ) ವಿರುದ್ಧ ಜಂಟಿ ಹೋರಾಟ ಮಾಡುವುದಾಗಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಘೋಷಿಸಿವೆ.