ರಾಜಕೀಯಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ನ ಕೆಲವರು ಸೇರಿ ಹಲವರಿಂದ ಒತ್ತಡವಿದೆ: ಡಿವಿ ಸದಾನಂದ ಗೌಡ
ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡವಿದೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ಹೇಳಿದ್ದಾರೆ.