ರಾಜ್ಯBJP ವಿರೋಧದ ನಡುವೆ 'ಬೆಂಗಳೂರು ಅರಮನೆ ವಿಧೇಯಕ' ವಿಧಾನ ಪರಿಷತ್ತಿನಲ್ಲೂ ಅಂಗೀಕಾರ
ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಭೂಮಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲು ಮೈಸೂರು ರಾಜಮನೆತನದ ವಾರಸುದಾರರಿಗೆ ರೂ.3 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.