ರಾಜ್ಯಲೋಕಸಭಾ ಚುನಾವಣೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎರಡು ಪಟ್ಟು ಹೆಚ್ಚಿನ ಅರೆಸೇನಾ ಪಡೆ ನಿಯೋಜನೆ!
ಏಪ್ರಿಲ್ 26 ರಂದು ಕರ್ನಾಟಕ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳನ್ನು ವೆಬ್ಕಾಸ್ಟ್ ಮಾಡಲಾಗುವುದು ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.