Bangalore South

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಸೌಮ್ಯಾ ರೆಡ್ಡಿ ಮತ್ತಿತರರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಮತ್ತಿತರರ ವಿರುದ್ಧ ಬಿಜೆಪಿ ಗುರುವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತೇಜಸ್ವಿ ಸೂರ್ಯ vs ಸೌಮ್ಯಾ ರೆಡ್ಡಿ: ಬೆಂಗಳೂರು ದಕ್ಷಿಣ ಕ್ಷೇತ್ರ ಯಾರ ಪಾಲಿಗೆ?
ಬೆಂಗಳೂರು ವ್ಯಾಪ್ತಿಯಲ್ಲಿ ಬಿಜೆಪಿ ಪ್ರತಿಷ್ಠಿತ ಕ್ಷೇತ್ರ ಎಂದೇ ಕರೆಯಲಾಗುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರು ಕಣಕ್ಕಿಳಿದಿದ್ದಾರೆ.

ತೇಜಸ್ವಿ ಪರ ಪ್ರಚಾರ: ಒಂದೂ ಮಾತನಾಡದೇ ಅಸಮಾಧಾನಿತರನ್ನು ಒಂದೇ ವೇದಿಕೆಗೆ ಕರೆತಂದ ಅಮಿತ್ ಶಾ!
ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ತೇಜಸ್ವಿ ಸೂರ್ಯ ಅವರನ್ನು ಕಣಕ್ಕಿಳಿಸಿದ್ದಕ್ಕೆ ರಾಜ್ಯದ ಹಲವು ನಾಯಕರು ಅಸಮಾಧಾನಗೊಂಡಿದ್ದರು,...

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಪ್ರಧಾನಿ ಮೋದಿ ಸ್ಪರ್ಧೆ?
ಕರ್ನಾಟಕದ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜ್ಯ ನಾಯಕರು ದುಂಬಾಲು ಬಿದ್ದಿರುವ ಬೆನ್ನೆಲ್ಲೇ ...

ಲೋಕಸಭೆ ಚುನಾವಣೆ: ಬೆಂಗಳೂರು ದಕ್ಷಿಣದಿಂದ ಸ್ಪರ್ಧೆಗೆ ಆಸಕ್ತಿ ಇಲ್ಲವೆಂದ ರಾಮಲಿಂಗಾ ರೆಡ್ಡಿ
ಕಳೆದ 38 ವರ್ಷಗಳಿಂದ ಬೆಂಗಳುರು ದಕ್ಷಿಣದಲ್ಲಿ ಕಾಂಗ್ರೆಸ್ ಪಕ್ಷ ಸಂಸದೀಯ ಚುನಾವಣೆ ಗೆದ್ದಿಲ್ಲ, ಈ ಹಿನ್ನೆಲೆಯಲ್ಲಿ ಈ ಬಾರಿ ಲೋಕಸಭೆ ಚುಉನಾವಣೆಗೆ ಬಿಟಿಎಂ ಕ್ಷೇತ್ರದ ಶಾಸಕ ರಾಮಲಿಂಗಾ ರೆಡ್ಡಿ....

ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಲು ಸಿದ್ದ: ಮನ್ ಕಿ ಬಾತ್ ನಲ್ಲಿ ತೇಜಸ್ವಿನಿ ಅನಂತ್ ಕುಮಾರ್ ನುಡಿ
ಕೇಂದ್ರ ಸಚಿವ ಎಚ್.ಎನ್. ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸುವ ಸೂಚನೆ ನೀಡಿದ್ದಾರೆ.

