Bangalore traffic police

ಸಿಲಿಕಾನ್ ಸಿಟಿಯಲ್ಲಿ ಹಸುಗಳಿಂದ ಟ್ರಾಫಿಕ್ ಜ್ಯಾಮ್! ಬಿಡಾಡಿ ದನಗಳ ಮಾಲೀಕನ ಮೇಲೆ FIR
ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಹಸುಗಳು ರಸ್ತೆಗೆ ಬಂದಿದ್ದರಿಂದ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಹಸುಗಳ ಮಾಲೀಕನ ವಿರುದ್ಧ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ: 'ಸ್ವಾರ್ಮ್ ಡ್ರೋನ್ ತಂತ್ರಜ್ಞಾನ' ಬಳಕೆಗೆ ಬೆಂಗಳೂರು ಸಂಚಾರ ಪೊಲೀಸರು ಮುಂದು!
ಬೆಂಗಳೂರಿನ ಸಂಚಾರ ವ್ಯವಸ್ಥೆಯನ್ನು ಉತ್ತಮಗೊಳಿಸಲು ಡಸಾಲ್ಟ್ ಸಿಸ್ಟಮ್ಸ್ ಲಿಮಿಟೆಡ್ ಮತ್ತು ಲಾ ಫೌಂಡೇಶನ್ ಸಹಯೋಗದಲ್ಲಿ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯು ಕೃತಕ ಬುದ್ಧಿಮತ್ತೆ (ಎಐ) ಮತ್ತು ಮಷಿನ್ ಲರ್ನಿಂಗ್ ಅನ್ನು ಬಳಸಿಕೊಂಡು ಸ್ವಾರ್ಮ್ ಡ್ರೋನ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ.

ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿರ್ಬಂಧ ವಿರೋಧಿಸಿ ಚಾಲಕರು, ಮಾಲೀಕರ ಬೃಹತ್ ಪ್ರತಿಭಟನೆ
ಬೆಂಗಳೂರು ನಗರದ ರಸ್ತೆಗಳಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಕ್ರಮವನ್ನು ಖಂಡಿಸಿ ಟ್ರಾಕ್ಟರ್ ಚಾಲಕರು ಮತ್ತು ಮಾಲೀಕರು ಬೃಹತ್ ಪ್ರತಿಭಟನೆ ನಡೆಸಿದರು.
ಲಕ್ಷ ಕಂಠಗಳ ಗಾಯನದಲ್ಲಿ ಮಿಂದೆದ್ದ ಸಂಚಾರಿ ಪೊಲೀಸರು: ಮಾತಾಡ್ ಮಾತಾಡ್ ಕನ್ನಡ ಅಭಿಯಾನಕ್ಕೆ ಸಾಥ್
ಜನರಿಗೆ ಮಾರ್ಗದರ್ಶಕರಾಗಿ ರಸ್ತೆ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಕಾಲ ಕಾಲಕ್ಕೆ ಥರಹೇವಾರಿ ವಿಭಿನ್ನ ಯೋಜನೆಗಳ ಮೂಲಕ ಗಮನ ಸೆಳೆಯುವ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಮಾತಾಡ್ ಮಾತಾಡ್ ಕನ್ನಡ ಅಭಿಯಾನದಲ್ಲಿ ಕೈಜೋಡಿಸಿದರು.

ಸ್ನೇಹಿತರಿಂದ ಅಜಾಗರೂಕ ವಾಹನ ಚಾಲನೆ: ಪೊಲೀಸರಿಂದ ಬೆಂಗಳೂರು ಉದ್ಯಮಿಯ ಬೆಂಝ್ ಕಾರು ವಶ
ಉದ್ಯಮಿಯ ಸ್ನೇಹಿತರು ಜಾಯ್ ರೈಡ್ ಮಾಡಲೆಂದು ಉದ್ಯಮಿ ಕಾರನ್ನು ಪಡೆದಿದ್ದರು. ಸುತ್ತಮುತ್ತಲ ನಿವಾಸಿಗಳು ತಮಗೆ ತೊಂದರೆಯಾಗುತ್ತಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಟ್ವಿಟರ್‌ನಲ್ಲಿ ಹುತಾತ್ಮನ ತಾಯಿ ವೈಯುಕ್ತಿಕ ಮಾಹಿತಿ ಬಹಿರಂಗ: ನೆಟ್ಟಿಗರಿಂದ ಬೆಂಗಳೂರು ಪೋಲೀಸರಿಗೆ ಛೀಮಾರಿ
2016 ರ ನವೆಂಬರ್ 29 ರಂದು ನಾಗ್ರೋಟದಲ್ಲಿ ಹುತಾತ್ಮರಾದ ಅಕ್ಷಯ್ ಗಿರೀಶ್ ಅವರ ತಾಯಿ ತಮ್ಮ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಬಹಿರಂಗಪಡಿಸಿದ್ದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೋಲೀಸರನ್ನು ದೂಷಿಸಿದ್ದಾರೆ.

ಬೆಂಗಳೂರು ನಗರ ಸಂಚಾರಿ ಪೊಲೀಸ್ ಈಗ ಬಾಡಿ ವೋರ್ನ್ ಕ್ಯಾಮರಾದೊಂದಿಗೆ ಸಜ್ಜು
ಕರ್ತವ್ಯದಲ್ಲಿರುವಾಗ ಜಿಪಿಎಸ್ ಆಧಾರಿತ ಬಾಡಿ ವೊರ್ನ್ ಕ್ಯಾಮರಾಗಳನ್ನು ಧರಿಸಲು ಬೆಂಗಳೂರು ನಗರದ ಸುಮಾರು...

ಚಾಲಕರೆ, ಚಲಿಸುವಾಗ ಬೇಡ ಮೊಬೈಲ್ ಕರೆ
ನಗರದಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಕರಣಗಳಲ್ಲಿ ಶೇ.20ರಷ್ಟು ಅಪಘಾತಗಳು ಸಂಭವಿಸುವುದುಮೊಬೈಲ್ ಬಳಕೆಯಿಂದ...

