Bangalore University students

ಬೆಂಗಳೂರು ವಿವಿ ಮಹಾ ಎಡವಟ್ಟು: ಒಂದೂವರೆ ವರ್ಷ ಕಳೆದರೂ ಸಿಗದ ರಿಸಲ್ಟ್, 46 ಬಿಕಾಂ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳೇ ನಾಪತ್ತೆ!
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದ ಮೌಲ್ಯಮಾಪನ ವಿಭಾಗದಲ್ಲಿ ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 46 ಬಿಕಾಂ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು ನಿಗೂಢವಾಗಿ ನಾಪತ್ತೆಯಾಗಿವೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಬದಲು ಕಿಸಾನ್ ಸಮ್ಮಾನ್ ಹಣ!
ಬೆಂಗಳೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನ ನೀಡುವ ಬದಲು ಕಿಸಾನ್ ಸಮ್ಮಾನ್ ಯೋಜನೆ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಮನ್ರೇಗಾ) ಹಣವನ್ನು ಹಾಕಲಾಗಿದೆ.

