bangalore

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಮನೆಗಳು, ರಸ್ತೆಗಳು ಜಲಾವೃತ; ಜನರಿಗೆ ಸಂಕಷ್ಟ
ರಾಜ್ಯದಾದ್ಯಂತ ಮಳೆ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆಯಿಂದಾಗಿ ಕೆಲ ಮನೆಗಳಿಗೆ ನೀರು ನುಗ್ಗಿದ್ದರೆ, ಹಲವು ರಸ್ತೆಗಳು ಜಲಾವೃತವಾಗಿವೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.

ಬೆಂಗಳೂರು: ರಾಜಕಾಲುವೆ ಮೇಲಿನ ಅರಮನೆ, ಮಾಲ್ ಗಳ ಮೇಲೆ ಬುಲ್ಡೋಜರ್ ಹೋಗಲ್ಲ- ಕುಮಾರಸ್ವಾಮಿ
ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್ ಗಳು, ಅರಮನೆಯಂತಹ ಭಂಗಲೆಗಳ ಮೇಲೆ ಬುಲ್ಡೋಜರ್ ಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್ ಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಸಂಜೆ ಹೊತ್ತಿನಲ್ಲಿ ರಸ್ತೆ ಅಪಘಾತಗಳು ಹೆಚ್ಚು: ನೂತನ ಸಮೀಕ್ಷೆ
ರಸ್ತೆ ಅಪಘಾತಕ್ಕೆ ಒಳಗಾಗುತ್ತಿರುವವರಲ್ಲಿ 21- 29 ವಯೋಮಾನದವರು ಹಾಗೂ 40ಕ್ಕೂ ಮೇಲ್ಪಟ್ಟ ಸವಾರರು ಜಾಸ್ತಿ ಎಂಬುದು ತಿಳಿದುಬಂದಿದೆ.

ಕ್ಲಿನಿಕ್ ಸೇವಾ ಲೋಪ ಸಾಬೀತು: ದೂರುದಾರರಿಗೆ 3 ಲಕ್ಷ ರೂ. ಪರಿಹಾರ ನೀಡಲು ಗ್ರಾಹಕರ ವೇದಿಕೆ ನಿರ್ದೇಶನ
ದೂರುದಾರರು ಕ್ಲಿನಿಕ್ ನಿಂದ ಶ್ರವಣ ಸಾಧನವೊಂದನ್ನು ಖರೀದಿಸಿದ್ದರು. ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹೊಸ ಸಾಧನವನ್ನು ಪಡೆದುಕೊಂಡಿದ್ದರು. ಆದರೆ ಅದರಲ್ಲೂ ದೋಷ ಕಂಡು ಬಂದಿತ್ತು. ಈ ಸಾಧನವನ್ನು ಬದಲಾಯಿಸಿಕೊಡುವಂತೆ ಕೇಳಿಕೊಂಡಾಗ ಕ್ಲಿನಿಕ್ ಮಂದಿ ನಿರಾಕರಿಸಿದ್ದರು.

ಹೆಲಿಕಾಪ್ಟರ್ ಪತನ: ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರ
ಕ್ಯಾ. ವರುಣ್ ಸಿಂಗ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರೂ, ಸ್ಥಿರವಾಗಿದೆ. ಅವರನ್ನು ಉಳಿಸಲು ಎಲ್ಲಾ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಮತ್ತೋರ್ವ ಜನಪ್ರಿಯ ಸ್ಟ್ಯಾಂಡಪ್ ಕಮೀಡಿಯನ್ ಕುನಾಲ್ ಕಾಮ್ರಾ ಬೆಂಗಳೂರು ಕಾರ್ಯಕ್ರಮ ರದ್ದು
ಕುನಾಲ್ ಕಾಮ್ರಾ ಅವರ ಕಾರ್ಯಕ್ರಮ ಜೆ.ಪಿ. ನಗರದಲ್ಲಿ ಆಯೋಜನೆಯಾಗಿತ್ತು. ಅಲ್ಲಿನ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಶಾಸನಗಳ 3ಡಿ ಡಿಜಿಟಲ್ ಸಂರಕ್ಷಣೆ ಮೂಲಕ ಇತಿಹಾಸ ಉಳಿಸುವ ಪ್ರಯತ್ನ: 'ಬೆಂಗಳೂರು ಇತಿಹಾಸ ವೈಭವ'ದ ಮೊದಲನೇ ಸಂಚಿಕೆಯ ಇ- ಕಾಪಿ ಬಿಡುಗಡೆ
ʼದಿ ಮಿಥಿಕ್ ಸೊಸೈಟಿಯುʼ ಅವಿಭಜಿತ ಬೆಂಗಳೂರು ಜಿಲ್ಲೆಯ ಶಾಸನಗಳನ್ನು 3ಡಿ ಡಿಜಿಟಲ್ ಸಂರಕ್ಷಣೆ ಮಾಡುವುದರ ಜೊತೆಗೆ ಈ ಶಾಸನಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಥಳೀಯ ಇತಿಹಾಸವನ್ನು ʼಬೆಂಗಳೂರು ಇತಿಹಾಸ ವೈಭವʼ ಎಂಬ ಪತ್ರಿಕೆಯನ್ನು ಹೊರ ತಂದಿದೆ.

ಎರಡು ವರ್ಷಗಳಲ್ಲಿ ರೈಲಿನಲ್ಲಿ ಅಪರಾಧ ಎಸಗಿದ 7,492 ಮಂದಿ ಸೆರೆ: ರೈಲ್ವೇ ಪೊಲೀಸ್ ವಿಭಾಗದ ಶಕ್ತಿ ವಿಶೇಷ ತಂಡಗಳ ಸಾಧನೆ
ಕೊರೊನಾ ಸಮಯದಲ್ಲಿ ವೃದ್ಧ ರೈಲ್ವೇ ಪ್ರಯಾಣಿಕರೊಬ್ಬರಿಗೆ ತುರ್ತಾಗಿ ಕ್ಯಾನ್ಸರ್ ಔಷಧದ ಅಗತ್ಯ ಬಿದ್ದಾಗ ಶಕ್ತಿ ತಂಡದ ಹೆಡ್ ಕಾನ್ಸ್ಟೇಬಲ್ ನಿರ್ಮಲಾ ಮತ್ತು ಕಾನ್ಸ್ಟೇಬಲ್ ಪೆದಿರಾಜು ಅವರು ಆ ಪ್ರಯಾಣಿಕರಿಗೆ ಔಷಧ ತಲುಪಿಸುವಲ್ಲಿ ನೆರವಾಗಿದ್ದರು.

ಐಐಎಂ-ಬೆಂಗಳೂರಿನಲ್ಲಿ ದಾಖಲೆಯ ಪ್ಲೇಸ್ ಮೆಂಟ್, ಆರ್ಥಿಕತೆ ಪುನಶ್ಚೇತನದ ಸೂಚನೆ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಬೆಂಗಳೂರಿನಲ್ಲಿ(ಐಐಎಂ-ಬಿ) ನೇಮಕಾತಿಗಾಗಿ ಹಾಜರಾಗಿದ್ದ ಎಲ್ಲಾ 513 ವಿದ್ಯಾರ್ಥಿಗಳನ್ನು ಎರಡು ಸಂದರ್ಶನಗಳ ಮೂಲಕ ಆಯ್ಕೆಯಾಗಿದ್ದು,...

