bangalore

ಬೆಂಗಳೂರು: ರೌಡಿ ಬಾಂಬೆ ಸಲೀಂ ಪತ್ನಿ ಜತೆ ಚಾಟಿಂಗ್ ಮಾಡಿದ್ದ ಯುವಕನ ಕೊಲೆ, 6 ತಿಂಗಳ ಬಳಿಕ ಪ್ರಕರಣ ಬೆಳಕಿಗೆ
ರಾಜ್ಯ

ಬೆಂಗಳೂರು: ರೌಡಿ ಬಾಂಬೆ ಸಲೀಂ ಪತ್ನಿ ಜತೆ ಚಾಟಿಂಗ್ ಮಾಡಿದ್ದ ಯುವಕನ ಕೊಲೆ, 6 ತಿಂಗಳ ಬಳಿಕ ಪ್ರಕರಣ ಬೆಳಕಿಗೆ

ಕುಖ್ಯಾತ ರೌಡಿ ಬಾಂಬೆ ಸಲೀಂ ಪತ್ನಿ ಜೊತೆ ಸಂಪರ್ಕ ಹೊಂದಿದ್ದ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕೃತಕ ಬುದ್ಧಿಮತ್ತೆ ಚಾಲಿತ ಅಧ್ಯಯನ ‘ಎಡ್ವೊಯ್ʼ ಭಾರತದಲ್ಲಿ ಪ್ರಾರಂಭ
ವಾಣಿಜ್ಯ

ಕೃತಕ ಬುದ್ಧಿಮತ್ತೆ ಚಾಲಿತ ಅಧ್ಯಯನ ‘ಎಡ್ವೊಯ್ʼ ಭಾರತದಲ್ಲಿ ಪ್ರಾರಂಭ

ಯುಕೆ ಮೂಲದ ಕೃತಕ ಬುದ್ದಿವಂತಿಕೆ ಆಧಾರಿತ ಚಾಲಿತ ವಿದೇಶದಲ್ಲಿ ಅಧ್ಯಯನ ವೇದಿಕೆಯಾದ ಎಡ್ವೊಯ್ ಭಾರತದಲ್ಲಿ ತನ್ನ ಪ್ರಾರಂಭವನ್ನು ಪ್ರಕಟಿಸಿದೆ.

ಅಬುದಾಬಿಯಿಂದ 179 ಪ್ರಯಾಣಿಕರು ಬೆಂಗಳೂರಿಗೆ ಆಗಮನ
ರಾಜ್ಯ

ಅಬುದಾಬಿಯಿಂದ 179 ಪ್ರಯಾಣಿಕರು ಬೆಂಗಳೂರಿಗೆ ಆಗಮನ

ಕೋವಿಡ್-19 ಲಾಕ್  ಡೌನ್ ಪರಿಸ್ಥಿತಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ ಬುಧವಾರ ರಾತ್ರಿ 07.15 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವತ್ತೊಂದನೇ ಏರ್ ಇಂಡಿಯಾ ವಿಮಾನದಲ್ಲಿ 179 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. 

ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 1,000 ಸಾವಿರ ವಾಹನ ಜಪ್ತಿ
ರಾಜ್ಯ

ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 1,000 ಸಾವಿರ ವಾಹನ ಜಪ್ತಿ

ಲಾಕ್‌ಡೌನ್‌ ನಡುವೆಯೂ ಬೆಂಗಳೂರಿನಲ್ಲಿ ಮಂಗಳವಾರ ಬೇಕಾಬಿಟ್ಟಿ ವಾಹನ ಸಂಚರಿಸಿ ಟ್ರಾಫಿಕ್ ಜಾಮ್‌ ಉಂಟಾದ ವಿಷಯ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೆ ಕಾರ್ಯಾಚರಣೆ ಚುರುಕುಗೊಳಿಸಿದ ಬೆಂಗಳೂರು ನಗರ ಪೊಲೀಸರು, ಬುಧವಾರ ಕಟ್ಟುನಿಟ್ಟಿನ ವಾಹನ ತಪಾಸಣೆ ನಡೆಸಿ 1ಸಾವಿರಕ್ಕೂ ಅಧಿಕ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಯಾವುದೇ ಸೀಲ್ ಡೌನ್ ಇಲ್ಲ, ವದಂತಿ ನಂಬಬೇಡಿ: ಭಾಸ್ಕರ್ ರಾವ್
ರಾಜ್ಯ

ಬೆಂಗಳೂರಿನಲ್ಲಿ ಯಾವುದೇ ಸೀಲ್ ಡೌನ್ ಇಲ್ಲ, ವದಂತಿ ನಂಬಬೇಡಿ: ಭಾಸ್ಕರ್ ರಾವ್

ರಾಜ್ಯದಲ್ಲಿ 21 ದಿನಗಳ ಲಾಕ್ಡೌನ್ ಅವಧಿ ಮುಗಿಯುತ್ತಿದ್ದಂತೆ ಸೀಲ್ಡೌನ್ ಜಾರಿ ಮಾತುಗಳು ಬಹಳವಾಗಿ ಕೇಳಿ ಬರುತ್ತಿವೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟನೆ ನೀಡಿದ್ದು,

ಬೀದರ್ - ಬೆಂಗಳೂರು ವಿಮಾನ ಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ
ರಾಜ್ಯ

ಬೀದರ್ - ಬೆಂಗಳೂರು ವಿಮಾನ ಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ

ಬೀದರನಿಂದ ಬೆಂಗಳೂರಿಗೆ ಹಾರಲಿರುವ ಲೋಹದ ಹಕ್ಕಿ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ  ಲೋಕಾರ್ಪಣೆಗೊಳಿಸಿದರು.

ದೊಡ್ಡಬಳ್ಳಾಪುರ: 20 ವರ್ಷದ ಯುವತಿಯ ಕತ್ತು ಸೀಳಿ ಹತ್ಯೆ
ರಾಜ್ಯ

ದೊಡ್ಡಬಳ್ಳಾಪುರ: 20 ವರ್ಷದ ಯುವತಿಯ ಕತ್ತು ಸೀಳಿ ಹತ್ಯೆ

ಕುರಿ ಮೇಯಿಸುತ್ತಿದ್ದ ಯುವತಿಯನ್ನು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಿಂಗನಹಳ್ಳಿ ಬಳಿ ನಡೆದಿದೆ.

ಟ್ರಾಫಿಕ್ ಕಿರಿಕಿರಿ ಎದುರಿಸುತ್ತಿದ್ದ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಸಬ್ ಅರ್ಬನ್ ರೈಲು ಯೋಜನೆಗೆ ಅನುಮೋದನೆ!- ಸಂಸದ ತೇಜಸ್ವಿ ಸೂರ್ಯ    
ರಾಜ್ಯ

ಟ್ರಾಫಿಕ್ ಕಿರಿಕಿರಿ ಎದುರಿಸುತ್ತಿದ್ದ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಸಬ್ ಅರ್ಬನ್ ರೈಲು ಯೋಜನೆಗೆ ಅನುಮೋದನೆ!- ಸಂಸದ ತೇಜಸ್ವಿ ಸೂರ್ಯ    

ಬೆಂಗಳೂರಿನ ಬಹುಕಾಲದ ಬೇಡಿಕೆಯಾಗಿದ್ದ ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಬೆಂಗಳೂರು: ಮಗ-ಸೊಸೆ ಕಿರುಕುಳ ತಾಳದೆ ವೃದ್ದ ದಂಪತಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಮಗ-ಸೊಸೆ ಕಿರುಕುಳ ತಾಳದೆ ವೃದ್ದ ದಂಪತಿ ಆತ್ಮಹತ್ಯೆ

ಸ್ವಂತ ಮಗ-ಸೊಸೆಯ ಕಿರುಕುಳದಿಂದ ಬೇಸತ್ತು ವೃದ್ದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.