bangalore

ಎಟಿಎಂ ವಾಹನಕ್ಕೆ ಜಿಪಿಎಸ್ಸೇ ಇರಲಿಲ್ಲ!
ಎಟಿಎಂ ಘಟಕಕ್ಕೆ ತುಂಬಬೇಕಿದ್ದ ರು.66 ಲಕ್ಷ ಹಣ, ಬಂದೂಕು ಸಮೇತ ಚಾಲಕ ಜೇಮ್ಸ್ ಅಪಹರಿಸಿರುವ ಟಾಟಾ ಸುಮೋಗೆ `ಗ್ಲೋಬಲ್ ಪೊಸಿಶನಿಂಗ್ ಸಿಸ್ಟಮ್' (ಜಿಪಿಎಸ್) ಅಳವಡಿಸಿಯೇ ಇರಲಿಲ್ಲ ಎನ್ನುವುದು ತನಿಖೆ ವೇಳೆ ಗೊತ್ತಾಗಿದೆ...

ಹತ್ತೇ ನಿಮಿಷದಲ್ಲಿ ಮುಗಿದು ಹೋಯ್ತು ಕಲಾಪ
ವಿಧಾನ ಪರಿಷತ್ನಲ್ಲಿ ವಿಧೇಯಕ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಒಂದು ದಿನ ವಿಸ್ತರಣೆಗೊಂಡ ವಿಧಾನಸಭೆ ಕಲಾಪ ಕೇವಲ ಹತ್ತೇ ನಿಮಿಷದಲ್ಲಿ ಮುಕ್ತಾಯಗೊಂಡಿತು. ಇದಕ್ಕೆ ಕಾರಣ `ಮೂರ್ಖರ ದಿನ'!...

ಮತ ಹಾಕದವರಿಗೆ ಶಿಕ್ಷೆ ಇಲ್ಲ: ಎಚ್.ಕೆ.ಪಾಟೀಲ್
ಪಂಚಾಯ್ತಿ ಚುನಾವಣೆಯಲ್ಲಿ ಕಡ್ಡಾಯ ಮತದಾನ 22 ರಾಷ್ಟ್ರಗಳಲ್ಲಿವೆ. ಅವುಗಳ ಪೈಕಿ 10 ರಾಷ್ಟ್ರಗಳಲ್ಲಿ ವೇತನ, ಬಡ್ತಿ, ಪಾಸ್ಪೋರ್ಟ್ಗಳಿಗೆ ಕತ್ತರಿ ಹಾಕುವ ಶಿಕ್ಷೆ ಇದೆ. ಹಾಗೆಂದು ಅದನ್ನು ಇಲ್ಲಿ ಜಾರಿಗೊಳಿಸಲು ಆಗಲ್ಲ...

ಮೇಲ್ಮನೆಯಲ್ಲಿ ಗಣಿ ಗದ್ದಲ
ಗಣಿಗಾರಿಕೆ ವಿಚಾರದಲ್ಲಿ ರಾಜ್ಯಕ್ಕೆ ಅಪಮಾನವಾಗಿದ್ದು, ಈ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಬಿಜೆಪಿ ಪಟ್ಟು ಹಿಡಿದು ಭಾರೀ ಗದ್ದಲ, ಕೋಲಾಹಲ ಎಬ್ಬಿಸಿತು. ಇದಕ್ಕೆ ಅವಕಾಶ ಸಿಗದಿದ್ದಾಗ ಸಭಾತ್ಯಾಗ ಮಾಡಿ ಪ್ರತಿಭಟಿಸಿತು...

2 ಸ್ಟ್ರೋಕ್ ಆಟೋ ನಿಷೇಧ
ಇನ್ಮುಂದೆ ಬೆಂಗಳೂರು ನಗರದಲ್ಲಿ ಟು ಸ್ಟ್ರೋಕ್ ಆಟೋ ರಿಕ್ಷಾಗಳು ರಸ್ತೆಗಿಳಿಯುವುದಿಲ್ಲ. ಈ ಆಟೋಗಳ ನಿಷೇಧವನ್ನು ಮುಂದಿನ ಅಧಿವೇಶನದ ಒಳಗೆ ನಿರ್ಧಾರ ಪ್ರಕಟಿಸಲಾಗುವುದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ...

ಬೈಲಾ ಉಲ್ಲಂಘಿಸಿದ ಚರ್ಚ್ ಬಾಗಿಲು ಮುಚ್ಚಲು ಆದೇಶ
ಕಟ್ಟಡ ಬೈಲಾ ಉಲ್ಲಂಘಿಸಿ ಕಮ್ಮನಹಳ್ಳಿ ಬಳಿ ಚರ್ಚ್ ನಿರ್ಮಿಸಿದ್ದಾರೆಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಪಾಲಿಕೆ ಮುಂದಿನ ಆದೇಶ ಹೊರಡಿಸುವವರೆಗೂ ಚರ್ಚ್ ಬಾಗಿಲು ತೆರೆಯದಂತೆ ಹೈಕೋರ್ಟ್ ಆದೇಶಿಸಿದೆ...

ರು. 66 ಲಕ್ಷ ಹಣ ದೋಚಿ, ವಾಹನ ಸಮೇತ ಪರಾರಿಯಾದ ಕಿಲಾಡಿ ಚಾಲಕ!
ಎಟಿಎಂಗೆ ಹಣ ತುಂಬುವ ವಾಹನದ ಚಾಲಕನೇ ರು.66 ಲಕ್ಷ ಹಣ ಹಾಗೂ ಬಂದೂಕಿನೊಂದಿಗೆ ಪರಾರಿಯಾಗಿರುವ ಘಟನೆ ಸಿಟಿ ಮಾರುಕಟ್ಟೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ...

ಒಡೆಯುವ ಮುನ್ನ ಕಾಲವಕಾಶ ಕೊಡಿ
ಬಿಬಿಎಂಪಿ ವಿಸರ್ಜನೆಗೆ ಸರ್ಕಾರ ನೀಡಿರುವ ನೋಟಿಸ್ಗೆ ಉತ್ತರಿಸಲು ಕಾಲಾವಕಾಶ ಕೋರಲು ಬಿಬಿಎಂಪಿ ವಿಶೇಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ...

ಸ್ಯಾಂಕಿ ಕೆರೆಯಲ್ಲಿ ಶವ ಪತ್ತೆ
ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಶಿವಶಂಕರಪ್ಪ ಅವರ ಪುತ್ರ ಸುಪ್ರಿತ್(23) ಭಾನುವಾರ ಬೆಳಗ್ಗೆ ಸದಾಶಿವನಗರದ ಸ್ಯಾಂಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ...

