Bangaluru

ಬೆಂಗಳೂರು: ಕುಡಿದ ನಶೆಯಲ್ಲಿ ಬಿಹಾರಿಗಳ ನಡುವೆ ಮಾರಾಮಾರಿ; ಮೂವರು ಸಾವು!
ಮೃತರನ್ನು ಅನ್ಸು(19), ರಾಧೆ ಶ್ಯಾಮ್(20) ಎಂದು ಗುರುತಿಸಲಾಗಿದ್ದು, ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣ
ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.

ಚಿನ್ನದಲ್ಲಿ ಮಿನಿ ವಿಶ್ವಕಪ್ ಟ್ರೋಫಿ ನಿರ್ಮಿಸಿದ ಬೆಂಗಳೂರಿನ ಅಕ್ಕಸಾಲಿಗ
ಸದ್ಯ ದೇಶಾದ್ಯಂತ ವಿಶ್ವಕಪ್ ಕ್ರಿಕೆಟ್ ಜ್ವರ ಆವರಿಸಿದ್ದು, ಟೀಂ ಇಂಡಿಯಾ ಈ ಬಾರಿ ವಿಶ್ವಕಪ್ ಗೆದ್ದು ಬರಲಿ ಎಂಬ ಆಶಯದೊಂದಿಗೆ ಬೆಂಗಳೂರಿನ ಯುವ...

ಮೊದಲ ದಿನದ ಕೆಜಿಎಫ್ ದಾಖಲೆ ಧೂಳಿಪಟ ಮಾಡಿದ ಪುನೀತ್ ರಾಜಕುಮಾರ್ 'ನಟಸಾರ್ವಭೌಮ', ಇಲ್ಲಿದೆ ಮಾಹಿತಿ!
ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರ ಮೊದಲ ದಿನವೇ ಅಬ್ಬರಿಸಿದೆ. ಮಧ್ಯರಾತ್ರಿಯಿಂದ ಪ್ರದರ್ಶನ ಆರಂಭಿಸಿದ್ದ ನಟಸಾರ್ವಭೌಮ ಅವತಾರಕ್ಕೆ...

ಸತತ 5ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರುತ್ತಿದ್ದು, ಸತತ ಐದನೇ ದಿನ ಪ್ರತೀ ಲೀಟರ್ ತೈಲ ಬೆಲೆಯಲ್ಲಿ ಏರಿಕೆಯಾಗಿದೆ...

159 ಕಡೆ ವಿಜಯ್ ಮಲ್ಯ ಆಸ್ತಿ ಪತ್ತೆ ಹಚ್ಚಿದ ಬೆಂಗಳೂರು ಪೊಲೀಸರು
ಬ್ಯಾಂಕ್ ಸಾಲವನ್ನು ಮರುಪಾವತಿ ಮಾಡಲು ಸಿದ್ಧರಾಗಿರುವ ಉದ್ದೇಶಪೂರ್ವಕ ಸುಸ್ತಿದಾರ ವಿಜಯ್ ಮಲ್ಯ ಅವರಿಗೆ ಸೇರಿದ 159 ಆಸ್ತಿಗಳನ್ನು ಬೆಂಗಳೂರು ನಗರ ಪೊಲೀಸರು...

ಮತ್ತೆ ಸೋತ ಆರ್ ಸಿಬಿ; ಪುಣೆ ವಿರುದ್ಧ 29 ರನ್ ಗಳ ಹೀನಾಯ ಸೋಲು
ಸತತ 2 ಸೋಲುಗಳಿಂದ ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ನಾಲ್ಕನೇ ಪಂದ್ಯದಲ್ಲೂ ಮತ್ತೆ ಸೋಲು ಕಾಣುವ ಮೂಲಕ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.

ದೇಶದಾದ್ಯಂತ ಗೌರಿ, ಗಣೇಶ ಹಬ್ಬದ ಸಂಭ್ರಮ, ಎಲ್ಲೆಡೆ ವಿಶೇಷ ಪೂಜೆ
ದೇಶದಾದ್ಯಂತ ಗೌರಿ, ಗಣೇಶ ಹಬ್ಬವನ್ನು ಸಂಭ್ರದಿಂದ ಆಚರಿಸಲಾಗುತ್ತಿದ್ದು, ಸೋಮವಾರ ಬೆಳಿಗ್ಗೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು...

ಪ್ರೇಮ ವೈಫಲ್ಯ: ವಿದ್ಯಾರ್ಥಿನಿ ಆತ್ಮಹತ್ಯೆ
ಎಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಶುಕ್ರವಾರ ತಿಲಕ್‍ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

