ರಾಜ್ಯತಹಸೀಲ್ದಾರ್ ಹತ್ಯೆ: 25 ಲಕ್ಷ ರೂ. ಪರಿಹಾರ, ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲು ಮುಖ್ಯಮಂತ್ರಿ ಆದೇಶ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರು ಕರ್ತವ್ಯ ನಿರತ ಸಂದರ್ಭದಲ್ಲಿ ಹತ್ಯೆಯಾಗಿದ್ದು, ಈ ಸಂಬಂಧ ಸರ್ಕಾರಿ ನೌಕರರಿಗೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.