ದೇಶಬ್ಯಾಂಕಾಕ್ ನಿಂದ ಮುಂಬೈ ಗೆ 11.82 ಕೋಟಿ ರೂ ಮೌಲ್ಯದ ಗಾಂಜಾ ಸಾಗಣೆ: ಮಾಜಿ ಮಿಸೆಸ್ ಕೇರಳ ಬಂಧನ!
ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಹರ್ಷ ಸನ್ನಿ ಜೂನ್ 10-11ರ ರಾತ್ರಿ ಏರ್ ಇಂಡಿಯಾ ವಿಮಾನ TG-351 ಮೂಲಕ ಬ್ಯಾಂಕಾಕ್ನಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದರು.