ರಾಜಕೀಯ'ರಾಮನಗರದಲ್ಲಿ ಬಾಂಗ್ಲಾದೇಶಿಗರು': JDSಗೆ ಮುಳುವಾಯ್ತಾ HDK ಹೇಳಿಕೆ? ಸಾಂಪ್ರದಾಯಿಕ ಮತಬ್ಯಾಂಕ್ ಕಳೆದುಕೊಳ್ಳುವ ಭೀತಿ..!
ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (Special Intensive Revision - SIR) ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕುಮಾರಸ್ವಾಮಿ ಅವರು, ತಮ್ಮ ಸಾಂಪ್ರದಾಯಿಕ ರಾಜಕೀಯ ನೆಲೆ ರಾಮನಗರದಲ್ಲಿಯೇ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ಆರೋಪಿಸಿದ್ದರು.