ದೇಶ#ಸಿಎಎ ಜಾರಿ ಬಳಿಕ ಬಾಂಗ್ಲಾದೇಶಕ್ಕೆ ವಾಪಸ್ ಆಗುತ್ತಿರುವ ಅಕ್ರಮ ವಲಸಿಗರ ಸಂಖ್ಯೆ ಗಣನೀಯ ಏರಿಕೆ: ಬಿಎಸ್ಎಫ್
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಳಿಕ ಗಡಿ ಮೂಲಕವಾಗಿ ಬಾಂಗ್ಲಾದೇಶಕ್ಕೆ ವಾಪಸಾಗುತ್ತಿರುವ ಅಕ್ರಮ ವಲಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೇಳಿದೆ.