ದೇಶಬಾಂಗ್ಲಾದೇಶ ಚುನಾವಣೆಯಲ್ಲಿ ಶೇಖ್ ಹಸೀನಾಗೆ ಗೆಲವು: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಖ್ ಹಸೀನಾ ನೇತೃತ್ವದ ಮಿತ್ರಪಕ್ಷಗಳ ಒಕ್ಕೂಟ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ್ದು, ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದೆ. ಸತತ 4ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಶೇಖ್ ಹಸೀನಾ...