Bangladesh

Asia Cup 2026: ಮೊದಲ ಸೆಮಿಸ್‌ನಲ್ಲಿ ಬಾಂಗ್ಲಾವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ಭಾರತ!
ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳು ಮಹಿಳಾ ಏಷ್ಯಾ ಕಪ್ 2026ರ ಮೊದಲ ಸೆಮಿಫೈನಲ್‌ನಲ್ಲಿ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು, ಈ ಹೈ-ವೋಲ್ಟೇಜ್ ನಾಕೌಟ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು 40 ರನ್ ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ.

ಶೇಖ್ ಹಸೀನಾ ಗಡಿಪಾರಿಗೆ ಮತ್ತೆ ಬಾಂಗ್ಲಾ ಆಗ್ರಹ; ಮಾಜಿ ಪ್ರಧಾನಿಯ ಪತ್ರಿಕಾಗೋಷ್ಠಿ ಬಗ್ಗೆ ಆಕ್ರೋಶ!
ಢಾಕಾದಲ್ಲಿರುವ ಭಾರತೀಯ ಹೈಕಮಿಷನ್‌ನ X ನಲ್ಲಿನ ಪೋಸ್ಟ್‌ನ ಪ್ರಕಾರ, ತ್ರಿವೇದಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶ ಸರ್ಕಾರ ಮತ್ತು ಜನರೊಂದಿಗೆ "ಧನಾತ್ಮಕ, ರಚನಾತ್ಮಕ ಮತ್ತು ಭವಿಷ್ಯದ ರೀತಿಯಲ್ಲಿ" ಕೆಲಸ ಮಾಡುವ ಭಾರತದ ಉದ್ದೇಶವನ್ನು ತಿಳಿಸಿದರು.

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ- ಶೇಖ್ ಹಸೀನಾ
ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾ ಅವರು ಇದೇ ಮೊದಲ ಬಾರಿಗೆ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ.

Shocking: ಕೌಟುಂಬಿಕ ಕಲಹ, ಸೇಡಿಗೆ 3 ತಿಂಗಳ ಕಂದಮ್ಮನ ಕಾಲು ಮುರಿದ ಅತ್ತೆ, ಭಯಾನಕ ಕೌರ್ಯ ಕ್ಯಾಮೆರಾದಲ್ಲಿ ಸೆರೆ! Video
32 ವರ್ಷದ ಮಹಿಳೆ ಮೂರು ತಿಂಗಳ ಸೋದರಳಿಯನ ಕಾಲನ್ನು ಬಲವಂತವಾಗಿ ಮುರಿದು ಹಾಕಿದ್ದಾಳೆ ಎನ್ನಲಾಗಿದೆ.

'ಮೊದಲು Sheikh Hasina ವಾಪಸ್ ಬರಲಿ, ಗಲ್ಲು ಶಿಕ್ಷೆ ಬಗ್ಗೆ ಆಮೇಲೆ ನೋಡೋಣ': ಬಾಂಗ್ಲಾ ಸರ್ಕಾರ ಕಠಿಣ ಎಚ್ಚರಿಕೆ
ಶೇಖ್ ಹಸೀನಾ ಅವರು ದೇಶಕ್ಕೆ ಮರಳುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅವರು ನ್ಯಾಯಾಲಯವನ್ನು ಎದುರಿಸಲೇಬೇಕು. ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆ ಕುರಿತು ಅವರ ವಾದಿಸಿದರೆ ಅದು ಬದಲಾಗಲೂಬಹುದು..

ಟೂರಿಸ್ಟ್ ವೀಸಾ ಪುನರಾರಂಭ: ತೀವ್ರ ಬೇಡಿಕೆ, ಬಾಂಗ್ಲಾದೇಶದಲ್ಲಿ ಮತ್ತಷ್ಟು ವೀಸಾ ಸೇವೆ ಹೆಚ್ಚಿಸಲು ಭಾರತ ಮುಂದು!
ಸಾರ್ವಜನಿಕರಿಂದ ಹೆಚ್ಚಿನ ಪ್ರತಿಕ್ರಿಯೆ ಬರುತ್ತಿರುವ ಬಗ್ಗೆ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಮೆಚ್ಚುಗೆ ವ್ಯಕ್ತಪಡಿಸಿದೆ.

ಹಿಂದೂಗಳ ಮೇಲಿನ ದಾಳಿ ಬಾಂಗ್ಲಾ ಸ್ವಾತಂತ್ರ್ಯದ ಮೇಲಿನ ದಾಳಿಯಂತೆ, ಇದೇ ವರ್ಷ ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ': Sheikh Hasina
ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ನನ್ನ ಸಂದೇಶ ತುಂಬಾ ಸರಳವಾಗಿದೆ ಎಂದು ಹೇಳಿರುವ ಶೇಖ್ ಹಸೀನಾ, 'ಒಂದಾಗಿ ಇರಿ ಮತ್ತು ಜನರೊಂದಿಗೆ ಸದಾ ನಿಲ್ಲಿ' ಎಂದು ಹೇಳಿದ್ದಾರೆ.

Video: ನೋಡ ನೋಡುತ್ತಲೇ ನದಿಗೆ ಉರುಳಿದ ಬಸ್, 40ಕ್ಕೂ ಹೆಚ್ಚು ಮಂದಿ ನಾಪತ್ತೆ, ಕನಿಷ್ಠ 23 ಮಂದಿ ಸಾವು!
ಕೆಂಪು ಬಣ್ಣದ ಖಾಸಗಿ ಪ್ರಯಾಣಿಕ ಬಸ್ ನಿಯಂತ್ರಣ ತಪ್ಪಿ ನದಿಗೆ ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿ ಸೋತ ಪಾಕಿಸ್ತಾನ; ಶ್ರೀಲಂಕಾದ ಅಂಪೈರ್ ಕುಮಾರ್ ಧರ್ಮಸೇನ ವಿರುದ್ಧ ದೂರು!
ಬಾಂಗ್ಲಾದೇಶ ಪಾಕಿಸ್ತಾನಕ್ಕೆ 291 ರನ್‌ಗಳ ಗುರಿಯನ್ನು ನಿಗದಿಪಡಿಸಿತು ಮತ್ತು ಸಲ್ಮಾನ್ ಅಲಿ ಅಘಾ ಅವರ 98 ಎಸೆತಗಳಲ್ಲಿ 106 ರನ್‌ಗಳ ಹೊರತಾಗಿಯೂ ಶಾಹೀನ್ ಅಫ್ರಿದಿ ನೇತೃತ್ವದ ತಂಡವು 11 ರನ್‌ಗಳಿಂದ ಸೋತಿತು.

