Bangladesh Army

ಚೀನಾ ನಿರ್ಮಿಸಿದ್ದ ಟ್ಯಾಂಕರ್ ಬಾಂಗ್ಲಾದಲ್ಲಿ ಪರೀಕ್ಷೆ: ಸೇನಾ ತಾಲೀಮು ವೇಳೆ ಸ್ಫೋಟಗೊಂಡು ಇಬ್ಬರು ಸೈನಿಕರು ಸಾವು, Video
ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿ ನಡೆದ ಸೇನಾ ವ್ಯಾಯಾಮದ ವೇಳೆ ದೊಡ್ಡ ಅನಾಹುತ ಸಂಭವಿಸಿದೆ. ಹತಜಾರಿ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಫೈರಿಂಗ್ ಡ್ರಿಲ್ ಸಮಯದಲ್ಲಿ ಚೀನಾ ನಿರ್ಮಿತ ಟೈಪ್ 59 ಟ್ಯಾಂಕ್ ಸ್ಫೋಟಗೊಂಡಾಗ ಇಬ್ಬರು ಬಾಂಗ್ಲಾದೇಶ ಸೇನಾ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

'7-8 ತಿಂಗಳಿಂದ ನನಗೂ ಸಾಕಾಗಿ ಹೋಗಿದೆ': ಸಂಭಾವ್ಯ ದಂಗೆ ಕುರಿತು Bangladesh ಸೇನಾ ಮುಖ್ಯಸ್ಥ ಸುಳಿವು?
ಬಾಂಗ್ಲಾದೇಶದಲ್ಲಿ ಆಂತರಿಕ ಹಿಂಸಾಚಾರ ಮತ್ತು ಹಿಂದೂಗಳ ಮೇಲಿನ ದಾಳಿ ಮುಂದುವರೆದಿರುವಂತೆಯೇ ಆ ದೇಶದ ಸೇನಾ ಮುಖ್ಯಸ್ಥ ಜನರಲ್ ವಕರ್-ಉಜ್-ಜಮಾನ್ ಸಂಭಾವ್ಯ ಆಂತರಿಕ ದಂಗೆಯ ಸಾಧ್ಯತೆ ಬಗ್ಗೆ ಮಾತನಾಡಿದ್ದಾರೆ.

ಬಾಂಗ್ಲಾದೇಶ ಹಿಂಸಾಚಾರ: 151 ಮಂದಿ ಸಾವು; ಉದ್ಯೋಗ ಕೋಟಾ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಪ್ರತಿಭಟನೆ ಕೈಬಿಡುವಂತೆ ಸೂಚನೆ
ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ಸರ್ಕಾರವು 2018 ರಲ್ಲಿ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಿತು. ಆದರೆ ಕೆಳ ನ್ಯಾಯಾಲಯವು ಕಳೆದ ತಿಂಗಳು ಅದನ್ನು ಮರುಸ್ಥಾಪಿಸಿತು. ಇದು ಹಿಂಸಾಚಾರಕ್ಕೆ ಕಾರಣವಾಯಿತು.

ಅಕ್ರಮವಾಗಿ ಗಡಿ ನುಸುಳುತ್ತಿದ್ದ ತಮಿಳುನಾಡು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನನ್ನು ಬಂಧಿಸಿದ ಬಾಂಗ್ಲಾದೇಶ ಸೇನೆ, ಗಡಿಯಲ್ಲಿ ನಡೆದಿದ್ದೇನು?
ಬಾಂಗ್ಲಾದೇಶದೊಳಗೆ ಅಕ್ರಮವಾಗಿ ನುಸುಳುತ್ತಿದ್ದ ತಮಿಳುನಾಡು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಒಬ್ಬರನ್ನು ಬಾಂಗ್ಲಾದೇಶ ಸೇನೆ ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದೆ.

ಎನ್ಆರ್ ಸಿ ಎಫೆಕ್ಟ್: 2 ತಿಂಗಳಲ್ಲಿ 445 ಬಾಂಗ್ಲಾದೇಶಿಯರು ಸ್ವದೇಶಕ್ಕೆ ವಾಪಸ್!
ಭಾರತದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ ಸಿ) ಪರಿಣಾಮ ಕಳೆದ 2 ತಿಂಗಳಲ್ಲಿ ಭಾರತದಿಂದ ಸುಮಾರು 445 ಬಾಂಗ್ಲಾದೇಶೀಯರು ಸ್ವದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತ-ಬಾಂಗ್ಲಾದೇಶ ಜಂಟಿ ಸೇನಾ ಸೈಕಲ್ ಯಾತ್ರೆಗೆ ಅಗರ್ತಲದಲ್ಲಿ ಹಸಿರು ನಿಶಾನೆ
ಪರಸ್ಪರ ಸ್ನೇಹ, ಸೌಹಾರ್ದತೆ ಕಾಯ್ದುಕೊಳ್ಳಲು ಭಾರತ ಮತ್ತು ಬಾಂಗ್ಲಾದೇಶ ಸೇನಾ...

ಸೇನಾ ಕಾರ್ಯಾಚರಣೆಗೆ ಹೆದರಿ ತಮ್ಮನ್ನು ತಾವೇ ಸ್ಫೋಟಿಸಿಕೊಂಡ 3 ಉಗ್ರರು
ಉಗ್ರ ನಿಗ್ರಹ ಕಾರ್ಯಾಚರಣೆ ಕೈಗೊಂಡಿದ್ದ ಸೈನಿಕರಿಗೆ ಹೆದರಿ ಅಡಗಿ ಕುಳಿತಿದ್ದ ಮೂವರು ಉಗ್ರರು ತಮ್ಮನ್ನು ತಾವೇ ಸ್ಫೋಟಿಸಿಕೊಂಡಿರುವ ಘಟನೆ ಗುರುವಾರ ಬಾಂಗ್ಲಾದೇಶದಲ್ಲಿ ನಡೆದಿದೆ.

