ರಾಜ್ಯಬಾಂಗ್ಲಾ ಪ್ರಧಾನಿ ಗತಿಯೇ ರಾಜ್ಯಪಾಲರಿಗೂ ಬರಲಿದೆ: ವಿವಾದ ಸೃಷ್ಟಿಸಿದ ಐವನ್ ಡಿಸೋಜ ಹೇಳಿಕೆ, ದೂರು ದಾಖಲು
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೇರುವ ಬಿಜೆಪಿ ಕನಸು ಈಡೇರದು. ಗೆಹ್ಲೋಟ್ ಅವರಂತಹ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ. ರಾಷ್ಟ್ರಪತಿಗಳು ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿಯೇ ಇವರಿಗೂ ಬಂದೊದಗಲಿದೆ.