Bangladesh border

ಬಾಂಗ್ಲಾದೇಶ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಯುವ ವೇಳೆ BSF ಇನ್ಸ್‌ಪೆಕ್ಟರ್ ಸಾವು
ಭಾರತದಿಂದ ಬಾಂಗ್ಲಾದೇಶಕ್ಕೆ ಜಾನುವಾರು ಕಳ್ಳಸಾಗಣೆದಾರರು ಅಕ್ರಮವಾಗಿ ಎಮ್ಮೆಗಳನ್ನು ಸಾಗಿಸಲು ಯತ್ನಿಸುತ್ತಿರುವುದನ್ನು ಸೈನಿಕರು ಹಾಗೂ ಬಿಎಸ್‌ಎಫ್ ಇನ್ಸ್‌ಪೆಕ್ಟರ್ ಕಪಿಲ್ ದಿಯೋ ಸಿಂಗ್ ಅವರು ಗಮನಿಸಿದರು ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧತೆ: ಗಡಿಯಲ್ಲಿ BSF ಹೈ ಅಲರ್ಟ್ ಘೋಷಣೆ!
ಪಶ್ಚಿಮ ಬಂಗಾಳ ಬಾಂಗ್ಲಾದೇಶದೊಂದಿಗೆ ಒಟ್ಟು 2,217 ಕಿ.ಮೀ, ತ್ರಿಪುರಾದೊಂದಿಗೆ 856 ಕಿ.ಮೀ, ಮೇಘಾಲಯ 443 ಕಿ.ಮೀ, ಅಸ್ಸಾಂ 262 ಕಿಮೀ ಮತ್ತು ಮಿಜೋರಾಂ 318 ಕಿಮೀ ಗಡಿಯನ್ನು ಹಂಚಿಕೊಂಡಿವೆ.

ಗೋವು ಕಳ್ಳಸಾಗಣೆದಾರರಿಂದ ಬಾಂಗ್ಲಾ ಗಡಿಯಲ್ಲಿ ಗುಂಡಿನ ದಾಳಿ: ಬಿಎಸ್ ಎಫ್ ಸೈನಿಕನಿಗೆ ಗಾಯ
ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿಯಾಚೆಗಿನ ಜಾನುವಾರು ಕಳ್ಳಸಾಗಣೆದಾರರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ ಯೋಧನಿಗೆ ಗುಂಡೇಟು ತಗುಲಿದೆ.

ತ್ರಿಪುರಾದ ಬಾಂಗ್ಲಾದೇಶ ಗಡಿಯಲ್ಲಿ 31 ರೊಹಿಂಗ್ಯಾ ಮುಸ್ಲಿಂರ ಬಂಧನ
ಕಳೆದ ನಾಲ್ಕು ದಿನಗಳಲ್ಲಿ ತ್ರಿಪುರಾದಲ್ಲಿನ ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ 31 ರೊಹಿಂಗ್ಯಾ ಮುಸ್ಲಿಂರನ್ನು ಬಿಎಸ್ ಎಫ್ ಸಿಬ್ಬಂದಿ ಬಂಧಿಸಿದ್ದಾರೆ.

